ಹಾಕಿ ವಿಶ್ವಕಪ್ 2026: ವೇಲ್ಸ್ ವಿರುದ್ಧ ಭಾರತಕ್ಕೆ 3-1 ಗೋಲುಗಳ ಭರ್ಜರಿ ಜಯ

ನೆದರ್‌ಲ್ಯಾಂಡ್ಸ್‌ನ ವ್ಯಾಗನರ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಎಫ್‌ಐಹೆಚ್ ಪುರುಷರ ಹಾಕಿ ವಿಶ್ವಕಪ್ 2026ರ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ವೇಲ್ಸ್ ವಿರುದ್ಧ 3-1 ಗೋಲುಗಳ ಅಂತರದ ಭರ್ಜರಿ ಜಯ ಸಾಧಿಸಿ ಅಭಿಯಾನವನ್ನು...

ಭಾರತ ರೂಪುಗೊಂಡಿದ್ದೇ ಸ್ವಾತಂತ್ರ್ಯ ಹೋರಾಟದ ಬಳಿಕ: ಡಾ. ವಾಸು ಎಚ್ ವಿ

ಭಾರತ ರೂಪುಗೊಂಡಿದ್ದೇ ಸ್ವಾತಂತ್ರ್ಯ ಹೋರಾಟದ ಬಳಿಕ. ಭಾರತದ ಸ್ವಾತಂತ್ರ್ಯ ಸಂಗ್ರಾಮವನ್ನು ನಾವು ಈ ಒಟ್ಟಾರೆ ದೃಷ್ಟಿಕೋನದಿಂದ ನೋಡಬೇಕು. ಸ್ವಾತಂತ್ರ್ಯ ಸಂಗ್ರಾಮ ಎಂದಾಗ ಬರೀ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಭಗತ್‌ ಸಿಂಗ್ ಮೊದಲಾದವರ...

ಅದಾನಿ ಅಕ್ರಮ ಮುಚ್ಚಿಹಾಕಲು ದೇಶದ ಹಿತಾಸಕ್ತಿ ಬಲಿ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದ ನ್ಯಾಯಾಲಯದಲ್ಲಿ ಉದ್ಯಮಿ ಗೌತಮ್ ಅದಾನಿ ಮತ್ತು ಸಹಚರರ ವಿರುದ್ಧದ ಬೃಹತ್ ಲಂಚಾವಳಿ ಪ್ರಕರಣ ರದ್ದಾಗಿದೆ. ಈ ವಿಚಾರವಾಗಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ...

ಧ್ರುವ್ ರಾಠಿ ವಿಡಿಯೋ ಭಾರತದಲ್ಲಿ ನಿರ್ಬಂಧ: ದೆಹಲಿ ಹೈಕೋರ್ಟ್‌ಗೆ ಗೂಗಲ್ ಮಾಹಿತಿ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ, ಸಾಮಾಜಿಕ ಜಾಲತಾಣದ ಖ್ಯಾತ ಇನ್‌ಫ್ಲುಯೆನ್ಸರ್ ಧ್ರುವ್ ರಾಠಿ ಅವರ 'ಮಾನಹಾನಿಕರ' ಯೂಟ್ಯೂಬ್ ವಿಡಿಯೋವನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಗೂಗಲ್ ಸಂಸ್ಥೆ ಮಂಗಳವಾರ ದೆಹಲಿ ಹೈಕೋರ್ಟ್‌ಗೆ...

ಪಿಒಕೆಯಲ್ಲಿ ‘ಜನರ ಅಸಮಾಧಾನಕ್ಕೆ ಗುಂಡುಗಳ ಉತ್ತರ’; ಪಾಕಿಸ್ತಾನ ವಿರುದ್ಧ ಭಾರತ ಆಕ್ರೋಶ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನ ಸರ್ಕಾರ ನಡೆಸುತ್ತಿರುವ ಭೀಕರ ದಮನಾತ್ಮಕ ಕ್ರಮಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತೀವ್ರವಾಗಿ ಖಂಡಿಸಿದೆ. ಪಾಕಿಸ್ತಾನವು ತನ್ನದೇ ಜನರ ವಿರುದ್ಧ ನಡೆಸುತ್ತಿರುವ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಭಾರತ