ಬಣ್ಣ ಬದಲಾವಣೆ ವಿವಾದ: ಭಾರತದ ಹಾಕಿ ತಂಡಕ್ಕೆ ‘ಕೇಸರಿ ಜೆರ್ಸಿ’; ನಿರ್ಧಾರ ಕೈಗೊಂಡವರಾರು ಎಂಬುದೇ ಅಸ್ಪಷ್ಟ

ಆಗಸ್ಟ್‌ 15ರಿಂದ ಆರಂಭವಾಗಲಿರುವ ಎಫ್‌ಐಎಚ್ ಹಾಕಿ ವಿಶ್ವಕಪ್ ಪಂದ್ಯಾವಳಿಗೆ ಭಾರತೀಯ ರಾಷ್ಟ್ರೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜೆರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ನಿರ್ಧರಿಸಲಾಗಿದೆ. ಆದರೆ, ಈ ನಿರ್ಧಾರವನ್ನು ಕೈಗೊಂಡವರು ಯಾರು...

ಗಂಗಾ ನದಿಯ ಮೇಲೆ ಮಾಂಸ ತಿನ್ನುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ: ನ್ಯಾ. ಉಜ್ಜಲ್ ಭುಯಾನ್

ಭಾರತದಲ್ಲಿ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಅವಕಾಶಗಳು ನಿರಂತರವಾಗಿ ಕುಗ್ಗುತ್ತಿವೆ. ತಮ್ಮ ಮೂಲಭೂತ ಹಕ್ಕುಗಳಾದ ಪ್ರತಿಭಟನೆ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳು, ಹೋರಾಟಗಾರರು ಮತ್ತು ಸಾಮಾನ್ಯ ನಾಗರಿಕರನ್ನು ಅಪರಾಧಿಗಳಂತೆ ಬಿಂಬಿಸಲಾಗುತ್ತಿದೆ ಎಂದು...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ!

ಶನಿವಾರ ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು 90 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಪಡೆಯುವ ಮೂಲಕ...

ಜೆನೆರಿಕ್ ಔಷಧಗಳ ಮೇಲೆ 200% ಸುಂಕ ಘೋಷಿಸಿದ ಟ್ರಂಪ್; ಭಾರತದ ಮೇಲೂ ಭಾರೀ ಪರಿಣಾಮ

ಅಮೆರಿಕದಲ್ಲಿ ಜೆನೆರಿಕ್ ಔಷಧಗಳ ಉತ್ಪಾದನೆಯನ್ನು ಉತ್ತೇಜಿಸುವ ಮತ್ತು ದೇಶೀಯವಾಗಿ ಔಷಧ ತಯಾರಿಕಾ ಘಟಕಗಳನ್ನು ಸ್ಥಾಪಿಸುವ ಉದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಜೊತೆಗೆ, ವಿದೇಶಗಳಿಂದ ಆಮದು ಮಾಡಿಕೊಳ್ಳುವ ಜೆನೆರಿಕ್ ಔಷಧಗಳ...

ಉಕ್ರೇನ್‌ನಲ್ಲಿ ಹಡಗಿನ ಮೇಲೆ‌ ದಾಳಿ; ನಾಲ್ವರು ಭಾರತೀಯರ ದುರ್ಮರಣ

ಉಕ್ರೇನ್‌ನ ಒಡೆಸಾ ಬಂದರಿನಿಂದ ನಿರ್ಗಮಿಸುತ್ತಿದ್ದ ಸರಕು ಹಡಗಿನ ಮೇಲೆ ರಷ್ಯಾ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಗಿನಿ-ಬಿಸ್ಸೌ ಧ್ವಜ ಹೊಂದಿದ್ದ 'ಎಮ್‌ವಿ ಗೋಲ್ಡನ್ ಲಿಯೋ'...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಭಾರತ