ಹವಾಮಾನ ಮುನ್ಸೂಚನೆ | ದೆಹಲಿಯಲ್ಲಿ ಮುಂದುವರೆದ ಬಿಸಿಲು: ಮಳೆ ಎಲ್ಲೆಲ್ಲಿ?

ಮಳೆಗಾಲ ಆರಂಭದ ಕುರುಹು ತೋರಿಸಿದ ಮಳೆ ಈಗ ಕಣ್ಮರೆಯಾಗಿದ್ದು, ದೆಹಲಿಯು ಮತ್ತೊಮ್ಮೆ ಬಿಸಿ ಮತ್ತು ಆರ್ದ್ರ ವಾತಾವರಣವನ್ನು ಅನುಭವಿಸುತ್ತಿದೆ. ಗರಿಷ್ಠ ತಾಪಮಾನ 38°C, ಕನಿಷ್ಠ ತಾಪಮಾನ 30°C ಇದೆ. ಗುರುವಾರ ಮಧ್ಯಾಹ್ನದ ಸಮಯದಲ್ಲಿ...

ಟಿ20 ಮಹಿಳಾ ವಿಶ್ವಕಪ್‌: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 95 ರನ್‌ಗಳ ಭರ್ಜರಿ ಜಯ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯ ಗುಂಪು-1ರ 10ನೇ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಭಾರತ ತಂಡ, ನೆದರ್ಲೆಂಡ್ಸ್ ವಿರುದ್ಧ 95 ರನ್‌ಗಳ ಬೃಹತ್ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ ಭಾರತ...

T20 ಮಹಿಳಾ ವಿಶ್ವಕಪ್: ದೀಪ್ತಿ ಕೈಚಳಕ; ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ 'ಗ್ರೂಪ್ 1'ರ ಮಹತ್ವದ ಪಂದ್ಯದಲ್ಲಿ ಆಲ್‌ರೌಂಡರ್ ದೀಪ್ತಿ ಶರ್ಮಾ (5 ವಿಕೆಟ್) ಅವರ ಸ್ಪಿನ್ ಮೋಡಿ ಹಾಗೂ...

ಮಹಿಳಾ ಟಿ20 ವಿಶ್ವಕಪ್: ಪಾಕ್ ವಿರುದ್ಧ ಟಾಸ್ ಗೆದ್ದ ಭಾರತ; ಮುಂದುವರಿದ ‘ನೋ ಹ್ಯಾಂಡ್‌ಶೇಕ್’ ನೀತಿ

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ ಟೂರ್ನಿಯ ಗ್ರೂಪ್-1ರ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದಿರುವ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ....

ಒಮಾನ್ ಕರಾವಳಿ ಬಳಿ 14 ಸಿಬ್ಬಂದಿಯಿದ್ದ ಭಾರತದ ಹಡಗು ಮುಳುಗಡೆ

ಭಾರತೀಯ ವಾಣಿಜ್ಯ ಹಡಗು 'ವಿರಾಟ್ 1' ಒಮಾನ್ ಕರಾವಳಿಯ ಬಳಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ 14 ಮಂದಿ ಸಿಬ್ಬಂದಿಯ ರಕ್ಷಣೆಗಾಗಿ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಹಡಗಿನ ಎಂಜಿನ್‌ನಲ್ಲಿ ಉಂಟಾದ ದಿಢೀರ್ ವೈಫಲ್ಯವೇ ಈ...

ಜನಪ್ರಿಯ

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

ಅಮೆರಿಕದಲ್ಲಿ ಮೈಸೂರು ಮೂಲದ ಪಿಟೀಲು ವಾದಕ ಭಾಸ್ಕರ್ ಅರೆಸ್ಟ್; ಅಪ್ರಾಪ್ತರ ಮೇಲೆ ದೌರ್ಜನ್ಯ ಆರೋಪ

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಮುಖ ಪಿಟೀಲು ವಾದಕ, ಮೈಸೂರು ಮೂಲದ...

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

Tag: ಭಾರತ