ಟಿ20 ವಿಶ್ವಕಪ್: ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತಕ್ಕೆ ಅಗ್ನಿಪರೀಕ್ಷೆ

ಚುಟುಕು ಕ್ರಿಕೆಟ್‌ನ ಅತಿದೊಡ್ಡ ಹಬ್ಬವಾಗಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಅತ್ಯಂತ ರೋಚಕ ಪಂದ್ಯವೊಂದರಲ್ಲಿ ಹರ್ಮನ್‌ಪ್ರೀತ್ ಕೌರ್ ಸಾರಥ್ಯದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ. ಈ ಹೈ-ವೋಲ್ಟೇಜ್ ಪಂದ್ಯವು...

ಅಫ್ಘಾನ್‌ ವಿರುದ್ಧ ಭಾರತಕ್ಕೆ ಇನಿಂಗ್ಸ್ ಹಾಗೂ 300 ರನ್‌ಗಳ ಭರ್ಜರಿ ಗೆಲುವು

ಪ್ರವಾಸಿ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 300 ರನ್‌ಗಳ ಬೃಹತ್ ಗೆಲುವು ಸಾಧಿಸಿ ಭರ್ಜರಿ ಪ್ರಾಬಲ್ಯ ಮೆರೆದಿದೆ. ನ್ಯೂ ಚಂಡೀಗಢ ಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ...

‘ಅಮೆರಿಕದಿಂದ 4,600ಕ್ಕೂ ಹೆಚ್ಚು ಭಾರತೀಯರ ಗಡಿಪಾರು’

2025ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೆ 4,600ಕ್ಕೂ ಹೆಚ್ಚು ಭಾರತೀಯರನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಈ ಬಗ್ಗೆ ಸ್ವತಃ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ಮಾಹಿತಿ ನೀಡಿದೆ. ಸಚಿವಾಲಯದ...

ಮೋದಿ ಮೇಲೆ ಮತ್ತೆ ಟ್ರಂಪ್ ಸವಾರಿ; ಭಾರತದ ಮೇಲೆ 12.5% ಸುಂಕ ವಿಧಿಸಲು ಅಮೆರಿಕ ಪ್ರಸ್ತಾಪ!

ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಂಬಂಧಿಸಿದಂತೆ ಔಪಚಾರಿಕ ಮಾತುಕತೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಅಮೆರಿಕವು ಭಾರತದ ಮೇಲೆ ಮತ್ತೊಮ್ಮೆ ಹೊರೆ ಹೇರಲು ಮುಂದಾಗಿದೆ. ಭಾರತ ಸೇರಿದಂತೆ...

 ‘ಕಾಕ್ರೋಚ್ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ; ಬಂಧಿಸಲಿದೆಯೇ ಮೋದಿ ಸರ್ಕಾರ?

ದೇಶದ ಯುವಜನರಲ್ಲಿ ಭಾರಿ ಸಂಚಲನ ಮೂಡಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6ರಂದು ಭಾರತಕ್ಕೆ ಮರಳುವುದಾಗಿ ಪ್ರಕಟಿಸಿದ್ದಾರೆ. ನೀಟ್ (NEET-UG 2026) ಪರೀಕ್ಷಾ ಅಕ್ರಮಗಳು ಮತ್ತು ದೇಶದ...

ಜನಪ್ರಿಯ

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

Tag: ಭಾರತ