ಇರಾನ್ ಮೇಲಿನ ಇಸ್ರೇಲ್-ಅಮೆರಿಕ ಜಂಟಿ ದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಮತ್ತು ಅನಿಶ್ಚಿತತೆ ಉಂಟಾಗಿದೆ. ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದರೆ, ಇರಾನ್ ಪ್ರತಿದಾಳಿಯಾಗಿ ಇಸ್ರೇಲ್ ಮತ್ತು ಸುತ್ತಲಿನ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ...
ಶೀಘ್ರದಲ್ಲೇ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಯುದ್ಧದಲ್ಲಿ ಭಾರತವು ಅಮೆರಿಕದ ಪರವಾಗಿ ನಿಲ್ಲಲಿದೆ, ಭಾರತದ ಪುರಾತನ ಮಿತ್ರ ಇರಾನ್ಗೆ ಮೋದಿ ದ್ರೋಹ ಬಗೆಯುವುದು ಖಚಿತವಾಗಿದೆ...
ಭಾರತ-ಪಾಕಿಸ್ತಾನ ಸಂಘರ್ಷವನ್ನು ಬಗೆಹರಿಸಲು ಮಧ್ಯಪ್ರವೇಶಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪುನರುಚ್ಚರಿಸಿದ್ದಾರೆ. ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಝ್ ಷರೀಫ್ ಹತ್ಯೆಯಾಗುತ್ತಿದ್ದರೆಂದು ಹೇಳಿದ್ದಾರೆ.
ಜಾಗತಿಕವಾಗಿ ಎಂಟು ಯುದ್ಧಗಳನ್ನು ತಡೆದಿದ್ದೇನೆ. ಭಾರತ ಮತ್ತು...
ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಅರೆ ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಮೀರತ್ನಲ್ಲಿ...
ಬಹುತ್ವವೇ ಭಾರತದ ಜೀವಾಳ. ಸರ್ಕಾರಗಳು, ರಾಜಕೀಯ ನಾಯಕರು ಮತ್ತು ಪ್ರತಿಯೊಬ್ಬ ನಾಗರಿಕನೂ ಇಂತಹ ದ್ವೇಷದ ಚಿಂತನೆಗಳನ್ನು ಆರಂಭದಲ್ಲೇ ಚಿವುಟಿ ಹಾಕುವ ಕೆಲಸ ಮಾಡಬೇಕಿದೆ. ದ್ವೇಷದ ಬದಲು ಪ್ರೀತಿ, ಭೇದಭಾವದ ಬದಲು ಸಹಬಾಳ್ವೆಯಷ್ಟೇ ನಮ್ಮ...