ಒಂದೇ ಕುಟುಂಬ – ಎರಡು ಧ್ವಜ: ಭಾರತ-ಪಾಕ್ ಯುದ್ಧದಲ್ಲಿ ವಿರುದ್ಧ ಸೇನೆಗಳಲ್ಲಿ ಹೋರಾಡಿದ್ದ ಸಹೋದರರ ಕಥೆ

1948ರ ವೇಳೆಗೆ ಕಾಶ್ಮೀರದ ಪರ್ವತಗಳು ಹಲವಾರು ಇತಿಹಾಸವನ್ನು ಕಂಡಿದ್ದವು. 1947ರಲ್ಲಿ ಮತ್ತೊಂದು ಇತಿಹಾಸ – ಭಾರತ ಮತ್ತು ಪಾಕ್‌ ವಿಭಜನೆಯನ್ನೂ ಆ ಪರ್ವತಗಳು ನೋಡಿದವು. ಆ ವರ್ಷದ ಆಗಸ್ಟ್‌ನಲ್ಲಿ ಫಿರಂಗಿ ಗುಂಡಿನ ದಾಳಿಗಳು...

ಗದಗ | ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿಗೆ ಕೆಂಪು ಪುಸ್ತಕ ದಿನಾಚರಣೆ: ಚಿಂತಕ ಬಿ.ಎ.ಕೆಂಚರೆಡ್ಡಿ

"1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯಾದ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಜಗತ್ತಿನಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ...

ಟ್ರಂಪ್ ಸುಂಕಗಳು ಅಮೆರಿಕ ಸುಪ್ರೀಂನಲ್ಲಿ ರದ್ದು; ಆದರೂ, ಭಾರತ ಸುಂಕ ತೆರಲೇಬೇಕು ಎಂದ ಅಧ್ಯಕ್ಷ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ತುರ್ತುಪರಸ್ಥಿತಿ ಅಡಿಯಲ್ಲಿ ವಿವಿಧ ದೇಶಗಳ ಮೇಲೆ ಹೇರಿದ್ದ ಭಾರೀ ಪ್ರಮಾಣದ ಪ್ರತಿಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಟ್ರಂಪ್ ಅವರು ‘ತುರ್ತು ಪರಿಸ್ಥಿತಿ’ಗೆ ಸಂಬಂಧಿಸಿದ ಕಾನೂನುಗಳ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಸೇಬು ಬೆಳೆಗಾರರಿಗೆ ಸರ್ವನಾಶದ ಭೀತಿ

ಅಮೆರಿಕದ ಸೇಬು, ಬಾದಾಮಿ ಮತ್ತು ಅಕ್ರೋಟ್ (ವಾಲ್‌ನಟ್) ನಂತಹ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಗಣನೀಯವಾಗಿ ಕಡಿತಗೊಳಿಸಿರುವ ಅಥವಾ ‘ಶೂನ್ಯ ಸುಂಕ’ಸ ನೀತಿಯನ್ನು ಅಳವಡಿಸಿಕೊಂಡಿರುವ ಪರಿಣಾಮವಾಗಿ, ಮುಂದಿನ ದಿನಗಳಲ್ಲಿ ಅಮೆರಿಕದ ಉತ್ಪನ್ನಗಳು ಭಾರತದ...

ದಾಖಲೆ ಬರೆದ ಭಾರತ-ಪಾಕ್ ಪಂದ್ಯ: ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವೀಕ್ಷಣೆಯ ಮೈಲಿಗಲ್ಲು

ಫೆಬ್ರವರಿ 15ರಂದು ಇಲ್ಲಿನ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವು ಮೈದಾನದಲ್ಲಿ ಮಾತ್ರವಲ್ಲದೆ, ಡಿಜಿಟಲ್ ವೀಕ್ಷಣೆಯಲ್ಲೂ ಹೊಸ ಇತಿಹಾಸ ಸೃಷ್ಟಿಸಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ...

ಜನಪ್ರಿಯ

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

Tag: ಭಾರತ