ಮಹಿಳಾ ಸುರಕ್ಷತಾ ವರದಿ: ಭಯದಲ್ಲಿದ್ದಾರೆ ಭಾರತದ ನಾರಿಯರು

ರಾಷ್ಟ್ರೀಯ ಮಹಿಳಾ ಆಯೋಗವು ಮಹಿಳಾ ಸುರಕ್ಷತೆಯ 'ರಾಷ್ಟ್ರೀಯ ವಾರ್ಷಿಕ ವರದಿ ಮತ್ತು ಸೂಚ್ಯಂಕ' (NARI-2025) ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯು ಮಹಿಳೆಯರಿಗೆ ಭಾರತದ ನಗರ ಪ್ರದೇಶಗಳಲ್ಲಿನ ಸುರಕ್ಷತಾ ವಸ್ತುಸ್ಥಿತಿ ಮತ್ತು ವಾಸ್ತವತೆಯನ್ನು...

ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ; ಎದುರಿಸಲು ಭಾರತ ಸನ್ನದ್ಧವಾಗಿದೆಯೇ?

ಬದಲಾದ ಹವಾಮಾನ, ವಲಸೆ ಮತ್ತು ಅಭಿವೃದ್ಧಿ ಒಂದರೊಳಗೊಂದು ಬೆಸೆದುಕೊಂಡಿವೆ. ಇವುಗಳನ್ನು ಸಮಗ್ರವಾಗಿ ಮತ್ತು ಸಮರ್ಥವಾಗಿ ನಿಭಾಯಿಸದಿದ್ದರೆ ಭವಿಷ್ಯದಲ್ಲಿ ಭಾರತವು ಇನ್ನಷ್ಟು ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಹವಾಮಾನ ವೈಪರೀತ್ಯವು ಇತ್ತೀಚಿನ ವರ್ಷಗಳಲ್ಲಿ ಭಾರತದ ಮೇಲೆ...

ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಮೋದಿಯವರು ಸೆ. 17ರಂದು 75 ವರ್ಷ ಪೂರ್ಣಗೊಳಿಸಲಿದ್ದಾರೆ. ಮನೆ-ಮಡದಿ-ಮಕ್ಕಳಿಲ್ಲದೆ ಒಬ್ಬಂಟಿಯಾಗಿದ್ದಾರೆ. ಹನ್ನೊಂದು ವರ್ಷಗಳ ಕಾಲ ನಿರಂತರವಾಗಿ ಅಧಿಕಾರದಲ್ಲಿದ್ದಾರೆ. ಅಪಾರ ಅನುಭವ ಹೊಂದಿದ್ದಾರೆ. ಮಾಗಿದ್ದಾರೆ. ಈಗಲಾದರೂ ಭಾರತವನ್ನು, ಅವರ ಕನಸಿನಂತೆ ವಿಶ್ವಗುರು ಮಾಡುವತ್ತ ಮನಸ್ಸು...

ಭೂಮ್ತಾಯಿ | ಪರಿಸರ ಕಾನೂನುಗಳಿಗೆ ಮೃತ್ಯುಪಾಶವಾಗುತ್ತಿರುವ ಅಭಿವೃದ್ಧಿಯ ಪ್ರಸ್ತಾಪಗಳು

ಭಾರತವು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಹಲವಾರು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಹೊಂದಿದೆ, ಆದರೆ ದೇಶದಲ್ಲಿ ವಾಯು ಮಾಲಿನ್ಯದ ಪ್ರಮುಖ ಮೂಲವಾಗಿರುವ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಲ್ಲಿ 300ಕ್ಕೂ ಹೆಚ್ಚು ಸ್ಥಾವರಗಳು ಇನ್ನೂ ಹೊರಸೂಸುವಿಕೆಯ...

ಟ್ರಂಪ್ ಸುಂಕ ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಭಾರತ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತ ನಿರ್ಧಿರಿಸಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ಅಮೆರಿಕಕ್ಕೆ...

ಜನಪ್ರಿಯ

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

Tag: ಭಾರತ