ರಷ್ಯಾ ತೈಲ ಖರೀದಿಸಿದರೆ 500% ಸುಂಕ ಬೆದರಿಕೆ: ಭಾರತದ ಮೇಲೆ ಅಮೆರಿಕ-ನ್ಯಾಟೋ ‘ಇಬ್ಬಂದಿ ನೀತಿ’

ಅಮೆರಿಕದ ಸುಂಕ ದಾಳಿಗೆ ಚೀನಾ ಅದೇ ಹಾದಿಯಲ್ಲಿ ಪ್ರತಿಕ್ರಿಯಿಸುತ್ತಿದೆ. ತನ್ನ ವ್ಯಾಪಾರ ಸಂಬಂಧಗಳಲ್ಲಿ ಗಟ್ಟಿಯಾಗಿ ನಿಂತಿದೆ. ಆದರೆ, ಭಾರತಕ್ಕೆ ಅಮೆರಿಕ ಮತ್ತು ನ್ಯಾಟೋ ಎಚ್ಚರಿಕೆಗಳು ತಲೆನೋವಾಗಿ ಪರಿಣಮಿಸಿವೆ. ಆದಾಗ್ಯೂ, ಇಬ್ಬಂದಿ ನೀತಿ ಸಲ್ಲದು...

ರಷ್ಯಾ ತೈಲ ಖರೀದಿಸಿದರೆ ಗಂಭೀರ ಆರ್ಥಿಕ ನಿರ್ಬಂಧ: ಭಾರತಕ್ಕೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ

ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಿದರೆ ಗಂಭೀರ ಆರ್ಥಿಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಭಾರತ, ಬ್ರೆಜಿಲ್ ಮತ್ತು ಚೀನಾ ರಾಷ್ಟ್ರಗಳಿಗೆ ನ್ಯಾಟೊ ಸೆಕ್ರೆಟರಿ ಜನರಲ್ ಮಾರ್ಕ್ ರುಟ್ಟೆ ಎಚ್ಚರಿಕೆ ನೀಡಿದ್ದಾರೆ. ಅಮೆರಿಕದ ಸೆನೆಟರ್‌ಗಳ ಜೊತೆ ಮಾತುಕತೆ...

ರೋಚಕ ಘಟ್ಟದತ್ತ ಲಾರ್ಡ್ಸ್‌ ಟೆಸ್ಟ್‌; 4 ವಿಕೆಟ್‌ ಕಳೆದುಕೊಂಡ ಭಾರತದ ಗೆಲುವಿಗೆ ಬೇಕು 135 ರನ್‌

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್‌ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಈ ಟೆಸ್ಟ್‌ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾಕ್ಕೆ 193 ರನ್‌ಗಳ ಗುರಿಯನ್ನು ಇಂಗ್ಲೆಂಡ್‌ ನೀಡಿದೆ. ಆತಿಥೇಯರು...

IND – ENG 3RD Test: 2ನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಗೆ ಆರಂಭಿಕ ಆಘಾತ

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ - ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಇಂದು ಆಂಗ್ಲರ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದೆ. 2 ರನ್‌ಗಳಿಗೆ ನಾಲ್ಕನೇ ದಿನದಾಟ ಆರಂಭಿಸಿದ...

IND – ENG 3RD Test: ಮೊದಲ ಇನಿಂಗ್ಸ್‌ನಲ್ಲಿ ಉಭಯ ತಂಡಗಳ ರನ್‌ ಸಮ: ರಾಹುಲ್ ದಾಖಲೆಯ ಶತಕ

ಭಾರತ ಹಾಗೂ ಇಂಗ್ಲೆಂಡ್ ನಡುವಣ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ತಂಡ ಅಲ್ಪ ಮೊತ್ತದ ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾದ ಪರ ಕೆ ಎಲ್ ರಾಹುಲ್ ಬಾರಿಸಿದ ಶತಕ ಹಾಗೂ...

ಜನಪ್ರಿಯ

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

Tag: ಭಾರತ