ಬಂಧಿತ ಬಿಎಸ್‌ಎಫ್ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ

ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್‌ಎಫ್‌ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು. ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ...

ಜಾಗತಿಕವಾಗಿ ಪಾಕಿಸ್ತಾನವನ್ನು ‘ಭಯೋತ್ಪಾದನೆಯ ಕೇಂದ್ರಬಿಂದು’ ಎಂದು ಗುರುತಿಸಲಾಗುತ್ತದೆ: ಭಾರತ

ಜಾಗತಿಕ ಸಮುದಾಯವು ಭಾರತದ ದುಃಸ್ಥಿತಿಯ ಬಗ್ಗೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯು ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮಾಡಲಾಗಿದೆ ಎಂಬುದನ್ನು ತಿಳಿದಿದೆ. ಭಯೋತ್ಪಾದನೆಯ ಕೇಂದ್ರಬಿಂದು ಪಾಕಿಸ್ತಾನದ ಗಡಿಯಾಚೆ ಇದೆ ಎಂಬುದನ್ನೂ ತಿಳಿದಿದೆ. ಜಾಗತಿಕವಾಗಿ ಪಾಕಿಸ್ತಾನವನ್ನು...

ಪೊಲೀಸರಿಗೆ ಸಿಕ್ಕಿಬಿದ್ದ ಬ್ಯಾಂಕ್ ಚಿನ್ನ ಕದ್ದ ಅಧಿಕಾರಿ

'ಲಕ್ಕಿ ಭಾಸ್ಕರ' ಸಿನಿಮಾ ನಾಯಕನಂತೆ ದಿಢೀರ್ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ದಾವಣಗೆರೆ ನಗರದ ಕ್ಯಾಥೋಲಿಕ್ ಸಿರಿಯನ್ ಬ್ಯಾಂಕಿನ ಚಿನ್ನ ಸಾಲದ ಅಧಿಕಾರಿ ಟಿ.ಪಿ.ಸಂಜಯ್ (33) ಬಂಧಿತ ಆರೋಪಿ. ತಾನು...

ಪಾಕ್‌ ರಾಯಭಾರ ಕಚೇರಿಯ ಅಧಿಕಾರಿಗೆ 24 ಗಂಟೆಗಳಲ್ಲಿ ದೇಶ ತೊರೆಯುವಂತೆ ಸೂಚನೆ

ನವದೆಹಲಿಯ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರನ್ನು ತಮ್ಮ ಕಚೇರಿಯ ಹೊರಗೆ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕೆ ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ದೇಶವನ್ನು ತೊರೆಯುವಂತೆ ಸೂಚಿಸಿದೆ ಎಂದು ವಿದೇಶಾಂಗ...

ಭಾರತದೊಂದಿಗೆ ಕದನ ವಿರಾಮದ ನಂತರ ಪಾಕಿಸ್ತಾನದಲ್ಲಿ ಏನಾಗುತ್ತಿದೆ?

ಹಣದುಬ್ಬರವು ಗಗನಕ್ಕೇರಿದೆ, ವಿದೇಶಿ ವಿನಿಮಯ ಸಂಗ್ರಹ ಪಾತಾಳ ಮುಟ್ಟಿದೆ. ನಿರುದ್ಯೋಗ, ಬೆಲೆ ಏರಿಕೆಯಂತಹ ಹಲವು ಸಮಸ್ಯೆಗಳಿಂದ ಸಾಮಾನ್ಯ ಜನರು ನಿತ್ಯ ಸಂಕಷ್ಟಕ್ಕೊಳಗಾಗಿದ್ದಾರೆ. ಆಗಾಗ ಸಂಭವಿಸುವ ಭೀಕರ ಪ್ರವಾಹ ಕೂಡ ದೇಶದ ಆರ್ಥಿಕತೆಗೆ ಭಾರಿ...

ಜನಪ್ರಿಯ

ಅಧಿವೇಶನದಲ್ಲಿ ಆಶಾ ಕಾರ್ಯಕರ್ತೆಯರ, ರೈತರ ಬೇಡಿಕೆ ಚರ್ಚೆಗೆ ಬರಲಿವೆ: ಸಲೀಂ ಅಹ್ಮದ್

ಆಶಾ ಕಾರ್ಯಕರ್ತೆಯರ ಬೇಡಿಕೆಗಳು, ಕಬ್ಬು ಬೆಳೆಗಾರರ ಸಮಸ್ಯೆಗಳು, ವಿಕಲಚೇತನರ ಸವಾಲುಗಳು ಹಾಗೂ...

ಬಿಜ್ಜಳನ ಆಸ್ಥಾನದಲ್ಲಿದ್ದ ಕೊಂಡಿ ಮಂಚಣ್ಣ ಯಾರು? ಆತ ‘ಬಸವ’ ವಿರೋಧಿ ಆಗಿದ್ದು ಯಾಕೆ?

ಬಸವಣ್ಣನವರ ವಿರೋಧಿಯಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿರುವ ‘ಕೊಂಡಿ ಮಂಚಣ್ಣ’ ಈಗ ಮತ್ತೆ ಕರ್ನಾಟಕದ...

ರಾಹುಲ್ ವಿರುದ್ಧ ಮೊಕದ್ದಮೆ, ಸೋನಿಯಾಗೆ ಕಾನೂನು ನೋಟಿಸ್: ಸಾವರ್ಕರ್–ಗೋಡ್ಸೆ ಕುಟುಂಬದ ಸಾತ್ಯಕಿ ಯಾರು?

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ಮೂಲಕ ವಿವಾದ ಸೃಷ್ಟಿಸಿದ್ದ ಪುಣೆಯ...

ಚಿಕ್ಕಮಗಳೂರು | ‘ನಾಟಕ ನಿಲ್ಲಿಸಿ ನಯನ ಮೋಟಮ್ಮ’ ; ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ 

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ ಅಭಯಾರಣ್ಯದತ್ತ ಕಾಡಾನೆಗಳನ್ನು...

Tag: ಭಾರತ