ಅಫ್ಘಾನಿಸ್ತಾನದಿಂದ ಭಾರತಕ್ಕೆ ಸರಕು ಸಾಗಾಟ; ಪಾಕಿಸ್ತಾನ ಅನುಮತಿ

ಭಾರತಕ್ಕೆ ಸರಕು ಸೇವೆಗಳನ್ನು ಸಾಗಿಸುವುದಕ್ಕೆ ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಅನುಮತಿ ನೀಡಿದೆ. ವಾಘಾ – ಅಟ್ಟಾರಿ ಗಡಿಯ ಮೂಲಕ ಸರಕು ಸಾಗಾಟಕ್ಕೆ ಅನುಮತಿ ನೀಡಲಾಗಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನಿಸ್ತಾನ ರಾಯಬಾರಿ ಕಚೇರಿಗೆ ಈ ಬಗ್ಗೆ...

ಭಾರತ- ಪಾಕ್ ಸಂಘರ್ಷ ಉಲ್ಬಣ: ಶಮನಕ್ಕೆ ಅಮೆರಿಕ ಪ್ರಯತ್ನ

ಕಾಶ್ಮೀರದ ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷ ಉಲ್ಬಣಿಸಿದ್ದು, ಇದನ್ನು ಶಮನಗೊಳಿಸುವ ಪ್ರಯತ್ನವನ್ನು ಅಮೆರಿಕ ಆರಂಭಿಸಿದೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್...

ಪಾಕ್‌ನಿಂದ ಮೊದಲ ಬಾರಿ ಅಂತಾರಾಷ್ಟ್ರೀಯ ಗಡಿ ಉಲ್ಲಂಘನೆ; ಭಾರತದಿಂದ ಪ್ರತ್ಯುತ್ತರ

ಪಾಕಿಸ್ತಾನ ಸತತ 6ನೇ ದಿನವೂ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಹಾಗೂ ಕಾಶ್ಮೀರದ ನಾಲ್ಕು ಗಡಿ ಜಿಲ್ಲೆಗಳಾದ್ಯಂತ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿ ಉದ್ದಕ್ಕೂ ಅಪ್ರಚೋದಿತ ಗುಂಡಿನ ನಡೆಸಿದೆ. ಕದನ ವಿರಾಮ...

ಭಾರತದಲ್ಲಿ ಮಳೆ ಮುನ್ಸೂಚನೆ ತಪ್ಪಾಗುವುದು ಏಕೆ? ಇತಿಹಾಸ ಹೇಳುವುದೇನು?

ಈ ವರ್ಷ ಬಂಗಾಳ ಕೊಲ್ಲಿಯಲ್ಲಿ ನಾನಾ ಚಂಡಮಾರುತಗಳ ಪರಿಚಲನೆ ಇದ್ದ ಕಾರಣ, ಭಾರತದ ನಾನಾ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಬೇಸಿಗೆಯಲ್ಲೂ ಸುರಿದ ಮಳೆ ಕರ್ನಾಟಕವೂ ಸೇರಿದಂತೆ ನಾನಾ ಭಾಗಗಳಲ್ಲಿ ಅವಾಂತರಗಳನ್ನೂ ಸೃಷ್ಟಿಸಿದೆ....

ಭಾರತದಿಂದ ಸೇನಾ ದಾಳಿ ಸನ್ನಿಹಿತ: ಪಾಕ್‌ ರಕ್ಷಣಾ ಸಚಿವ

ಪಹಲ್ಗಾಮ್‌ ದಾಳಿಯ ನಂತರ ಭಾರತದಿಂದ ಸೇನಾ ದಾಳಿ ಸನ್ನಿಹಿತವಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮೊಹಮ್ಮದ್‌ ಆಸೀಫ್‌ ಆತಂಕ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ನಮ್ಮ ಪಡೆಗಳನ್ನು ಸಜ್ಜುಗೊಳಿಸಲು ಕಾರಣವೆಂದರೆ ಅದು...

ಜನಪ್ರಿಯ

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

Tag: ಭಾರತ