ಚಿತ್ರದುರ್ಗ | ಭಾರೀ ಮಳೆಗೆ ನಲುಗಿದ ನಿವಾಸಿಗಳು; ಸ್ಥಳೀಯ ಆಡಳಿತ ನಿರ್ಲಕ್ಷ್ಯ, ಆರೋಪ
ಅತ್ಯಂತ ಕಡಿಮೆ ಬೀಳುವ ಪ್ರದೇಶ, ಬರದ ನಾಡು ಎಂದೇ ಹೆಸರಾದ ಬಯಲುಸೀಮೆ ಚಳ್ಳಕೆರೆಯಲ್ಲಿ ಅತಿಹೆಚ್ಚು ಮಳೆ ಬೀಳುವುದೇ ಅಪರೂಪ. ಅತಿ ಹೆಚ್ಚು ಮಳೆ ಬಂದರೂ ನೆರೆಯಂತೂ ಕನಸಿನ ಮಾತು. ಆದರೆ ಆಗಸ್ಟ್ 20ರ...
ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್‌ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ...
ಗದಗ | ಭಾರೀ ಮಳೆ; ಕೆರೆಯಂತಾದ ಶಾಲಾ ಆವರಣ
ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ.ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು....
ಉತ್ತರಾಖಂಡ | ಭಾರೀ ಮಳೆ – ಭೂಕುಸಿತ; ಭದರಿನಾಥ ಹೆದ್ದಾರಿ ಬಂದ್
ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಆತಂಕ ಎದುರಾಗಿದೆ. ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ...
ವಯನಾಡ್ ಭೂಕುಸಿತ | ಮೃತರ ಸಂಖ್ಯೆ 84ಕ್ಕೆ ಏರಿಕೆ; ಕೇರಳದಲ್ಲಿ ಭಾರೀ ಮಳೆ
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...
ಜನಪ್ರಿಯ
ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು
ನಕಲಿ ವೈದ್ಯನೊಬ್ಬ ಯೂಟ್ಯೂಬ್‌ನಲ್ಲಿ ವಿಡಿಯೋ ನೋಡಿ ಸರ್ಜರಿ ಮಾಡಿದ ಪರಿಣಾಮ...
ಗದಗ | ಗಣೇಶ ಚತುರ್ಥಿ; ಪೂಜಾಸಾಮಗ್ರಿ ತರಲು ಹೋದ ಪೊಲೀಸ್ ಮುಖ್ಯ ಕಾನ್‌ಸ್ಟೆಬಲ್ ಸಾವು
ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ...
ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ
ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...
ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್
ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್...