ಉತ್ತರ ಕನ್ನಡ | ಭಾರೀ ಮಳೆ ಮುನ್ಸೂಚನೆ; ಎಚ್ಚರ ವಹಿಸುವಂತೆ ಡಿಸಿ ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ...

ಮುಂದಿನ ಏಳು ದಿನ ರಾಜ್ಯದಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ...

ಭಾರೀ ಮಳೆ: ಮಂಗಳೂರು, ಬಂಟ್ವಾಳ, ಉಳ್ಳಾಲದ ಶಾಲೆಗಳಿಗೆ ರಜೆ

ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ...

ಕೊಪ್ಪಳ | ಭಾರೀ ಮಳೆಗೆ ಮನೆ ಕುಸಿತ; 2 ವರ್ಷದ ಮಗು ಸಾವು

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...

ರಾಜಸ್ಥಾನ | ಕೋಟಾ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: 12 ಮಂದಿ ಸಾವು

ರಾಜಸ್ಥಾನದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಕೋಟಾ ಸೇರಿದಂತೆ ಹಲವು ಜಿಲ್ಲಗಳಲ್ಲಿ ಈವರೆಗೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಕೋಟಾ, ಪಾಲಿ, ಜಾಲೋರ್ ಮತ್ತು ಧೋಲ್ಪುರ್ ಜಿಲ್ಲೆಗಳು ಮಳೆಯಿಂದಾಗಿ ತೀವ್ರ ಹಾನಿಗೆ ಒಳಗಾಗಿದೆ. ಜೋಧ್‌ಪುರದಲ್ಲಿ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಭಾರೀ ಮಳೆ