ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್ ಗೇಟ್ಗಳ ಮೂಲಕ ನೀರು...
ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಮುಂಗಾರಿಗೂ ಮೊದಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ....
ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ಶಿರಾಡಿಘಾಟ್ನ ಕೆಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.
ಶಿರಾಡಿಘಾಟ್ ಸೇರಿದಂತೆ ಮಲೆನಾಡು ಭಾಗದ ಕೆಲ ಗ್ರಾಮಗಳಲ್ಲಿ ಮನೆ...
ದೇಶದ ಕೆಲವು ಭಾಗಗಳಲ್ಲಿ ಸೇರಿದಂತೆ ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಮಳೆ ಅವಾಂತರದಿಂದ ಅಲ್ಲಲ್ಲಿ ಗುಡ್ಡ ಕುಸಿತಗಳು ಕಂಡುಬರುತ್ತಿವೆ. ಇದರಿಂದ ದಕ್ಷಿಣ...
ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಮೇ 19ರಿಂದಲೇ ಒಳಹರಿವು ಆರಂಭವಾಗಿತ್ತು. ಆರಂಭದಲ್ಲಿ 424 ಕ್ಯೂಸೆಕ್ನಿಂದ ಶುರುವಾದ ಒಳಹರಿವು ಈಗ 12,134...