ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ನಡುವೆ ರಾಜ್ಯದಲ್ಲಿಯೂ ಮಳೆ ಅಬ್ಬರ ಮುಂದುವರೆದಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು...
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮೆಕ್ಕೆಜೋಳವು ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಐದಾರು ತಿಂಗಳಿನಿಂದ ಬಿತ್ತಿ ಗೊಬ್ಬರ ಹಾಕಿ ನೀರು ಹಾಯಿಸಿ...
ಜನರಿಗೆ ವರವಾಗಬೇಕಿದ್ದ ಸ್ಮಾರ್ಟ್ ಸಿಟಿ ಯೋಜನೆಯೇ ಈ ಬಡಾವಣೆ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ರಸ್ತೆಯ ಮೇಲೆ ಹರಿಯುವ ಚರಂಡಿ ನೀರು, ಮಳೆನೀರು ಎಲ್ಲವೂ ಮನೆಯೊಳಗೇ ನುಗ್ಗುತ್ತಿದೆ. ಶೌಚಾಲಯದ ಒಳಗಿನಿಂದಲೂ ನೀರು ನುಗ್ಗುವ ಆತಂಕದಲ್ಲಿ ಇಲ್ಲಿನ...
ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದ್ದು, ಸ್ಥಳೀಯರು ಬೆಳೆ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿದೆ.
ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಹೆಚ್ಚಿನ ರಸ್ತೆಗಳು ಮತ್ತು...
ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ...