ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ.
ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು....
ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಆತಂಕ ಎದುರಾಗಿದೆ. ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ...
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...
ಟೈಫೂನ್ ಗೇಮಿ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ ಆಗ್ನೇಯ ಚೀನಾದಲ್ಲಿ ಭಾನುವಾರ ಭೂಕುಸಿತ ಉಂಟಾಗಿದೆ. ಮನೆಯೊಂದಕ್ಕೆ ಮಣ್ಣು ಕುಸಿದು ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಎಂದು ಚೀನಾ ಮಾಧ್ಯಮಗಳು ತಿಳಿಸಿದೆ.
ಇನ್ನು ಚೀನಾದ ಶಾಂಘೈನಲ್ಲಿ ತೀವ್ರ...
ಆಫ್ರಿಕಾದ ನೈಋತ್ಯ ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಕನಿಷ್ಠ 229 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆಂಚೋ ಶಾಚಾ ಗೊಜ್ಡಿ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಸಿದ್ದಾರೆ.
ಮೃತರಲ್ಲಿ...