ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ಥವ್ಯಸ್ಥವಾಗಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಳಿಯಲ್ಲಿ 25...
ಶನಿವಾರ ಮುಂಜಾನೆ ದೆಹಲಿಯ ಕೆಲವು ಭಾಗಗಳಲ್ಲಿ ಮಳೆಯು ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ನೀಡಿದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ದೆಹಲಿಯಲ್ಲಿ ಇಂದು ದಿನವಿಡೀ...
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು...
ನಿರಂತರ ಮಳೆಯಿಂದಾಗಿ ಎರಡು ಪ್ರಮುಖ ನದಿಗಳ ಅಡೆಕಟ್ಟುಗಳು ಒಡೆದಿದ್ದು, ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಎಲ್ಲಾ...
ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಯುವತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿ ಸುರಿಯುತ್ತಿರವ ಭಾರೀ ಮಳೆಗೆ ಎರಡು ದಿನಕ್ಕೆ 7 ಮಂದಿ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...