ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಜಿಲ್ಲೆ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. ಕುಮಾರಧಾರ, ಲಕ್ಷ್ಮಣತೀರ್ಥ, ಕಾವೇರಿ, ನೇತ್ರಾವತಿ ಸೇರಿದಂತೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ, ಸ್ಥಳೀಯರು ಮತ್ತು ಪ್ರವಾಸಿಗರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಭಾರೀ ಮಳೆ ಸುರಿಯಿತು. ಹೀಗಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವಂತಹ ಕಲ್ಲಡ್ಕದಲ್ಲಿ ರಸ್ತೆಯೇ ಮಾಯವಾದ ದೃಶ್ಯ ಕಂಡುಬಂದಿದೆ.
ಸತತ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ...
ಜೂನ್ 08 ರಿಂದ 11 ರ ವರೆಗೆ ಕಲಬುರಗಿ ಜಿಲ್ಲೆಗೆ (ಈಶಾನ್ಯ ಕರ್ನಾಟಕ ಭಾಗಕ್ಕೆ) ಭಾರತೀಯ ಹವಾಮಾನ ಇಲಾಖೆಯಿಂದ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿರುವ ಕಾರಣ ಸಾರ್ವಜನಿಕರು ಹಾಗೂ ರೈತರು ಅಗತ್ಯ...
ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....
ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ರಾಜ್ಯದ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್...