ಭಾರೀ ಮಳೆ, ಭೂಕುಸಿತದ ನಡುವೆ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್...
ಜೂನ್ನಲ್ಲಿ ನೀರಸ ಆರಂಭದ ಬಳಿಕ, ಇದೀಗ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಪ್ರದೇಶ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಂಪಾದ ಗಾಳಿ...
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ...
ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ ನದಿಗೆ ಬರೋಬ್ಬರಿ 15 ಸಾವಿರ ಕ್ಯುಸೆಕ್ ನೀರು...
ಮುಂಗಾರು ಅಬ್ಬರ ಹೆಚ್ಚಾಗಿದ್ದು, ಜುಲೈ 1ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಜುಲೈ 1ರವರೆಗೆ ಹೈ ಅಲರ್ಟ್ ಘೋಷಿಸಿದೆ. ಹಲವೆಡೆ ಆರೆಂಜ್ ಅಲರ್ಟ್...