ಪಾಕಿಸ್ತಾನ | ಆಲಿಕಲ್ಲು ಸಹಿತ ಭಾರೀ ಮಳೆಗೆ 25 ಮಂದಿ ಸಾವು; 145 ಮಂದಿಗೆ ಗಾಯ

ಕಳೆದ ವರ್ಷ ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದ 1,700 ಮಂದಿ ಸಾವು ಹವಾಮಾನ ವೈಪರೀತ್ಯ ಪರಿಹಾರಕ್ಕಾಗಿ 2.3 ಬಿಲಿಯನ್‌ ಡಾಲರ್ ಮೀಸಲು ಪಾಕಿಸ್ತಾನ ದೇಶದಲ್ಲಿ ಬಿಪರ್‌ಜಾಯ್ ಚಂಡಮಾರುತ ಅಪ್ಪಳಿಸುವುದಕ್ಕೂ ಮುನ್ನ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಿಂದ 25...

ದಾವಣಗೆರೆ | ಬಿರುಗಾಳಿ ಸಹಿತ ಭಾರೀ ಮಳೆ; ಅಪಾರ ಪ್ರಮಾಣದ ಬೆಳೆ ಹಾನಿ

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣ ಬೆಳೆ ಹಾನಿ ಉಂಟಾಗಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ರೂ. 10.90...

ಬಾಗಲಕೋಟೆ | ಭಾರೀ ಮಳೆಗೆ ನೇಕಾರರ ಬದುಕು ಅಂತಂತ್ರ

ಗುರುವಾರ ರಾತ್ರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹಲವು ಮನೆಗಳ ಛಾವಣಿ ಶೀಟ್‌ಗಳು ಹಾರಿದ್ದು, ಕೆಲವು ಮನೆಗಳ ಮೇಲೆ ಮರಗಳು ಬಿದ್ದಿವೆ. ನೇಕಾರಿಕೆ ವಸ್ತುಗಳ ಹಾನಿಯಿಂದ ಜನರ ಬದುಕು...

ದಾವಣಗೆರೆ | ಗುಡುಗು ಸಹಿತ ಭಾರೀ ಮಳೆ; ಅಪಾರ ಬೆಳೆ ಹಾನಿ

ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ₹10.90 ಲಕ್ಷಕ್ಕೂ ಹೆಚ್ಚು...

ಭಾರೀ ಮಳೆ | ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು; ಹಾರಿದ ಛಾವಣಿ

ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಭಾರೀ ಮಳೆ