ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟವಾಗಿದೆ. ಭಾರೀ ಮಳೆಯಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸದ್ಯಕ್ಕೆ ತಿಳಿದುಬಂದಿದೆ.
ಬಹುತೇಕ ಎಲ್ಲ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನಗರ ಮತ್ತು ಇತರೆಡೆ ಹಲವಾರು ತಗ್ಗು...
ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಚದುರಿದಂತೆ...
ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ದುರ್ಘಟನೆಗಳೂ ನಡೆದಿವೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು...
ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ. ನಿನ್ನೆ(ಆಗಸ್ಟ್ 19) ಸಂಜೆ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಎರಡು ಮೊನೋ ರೈಲುಗಳು ಕೆಟ್ಟು ನಿಂತಿದ್ದು ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು....
ಇಂದು(ಆ.19) ಮತ್ತು ನಾಳೆ(ಆ.20) ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ...