ಉತ್ತಮ ಸಂಸ್ಕಾರ, ಶಿಸ್ತು, ಮೌಲ್ಯಯುತ ಶಿಕ್ಷಣ ನೀಡುವ ಕಾಲೇಜುಗಳಲ್ಲಿ ಪ್ರವೇಶ ಪಡೆದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ಜಲಗೊಳ್ಳುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನಕುಮಾರ್ ಹೇಳಿದರು.
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...
ಕರ್ನಾಟಕ ಸರ್ಕಾರವು ಶಿಕ್ಷಕರ ನೇಮಕಾತಿಗಾಗಿ ಪ್ರಸ್ತಾಪಿಸಿರುವ ಸಿಇಟಿ ಕರಡು ಅಧಿಸೂಚನೆಯಲ್ಲಿನ ಕೆಲವು ಕಠಿಣ ಷರತ್ತುಗಳನ್ನು ಪರಿಷ್ಕರಿಸಿ, ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವಂತೆ ಶಿಕ್ಷಕರ ಸಂಘ ಒತ್ತಾಯಿಸಿದೆ.
ಈ ಸಂಬಂಧ ಕರ್ನಾಟಕ ರಾಜ್ಯ...
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಎನ್ಎಸ್ಯುಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಭಾಲ್ಕಿ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ಭಾಲ್ಕಿ ನಗರದಲ್ಲಿ ಶುಕ್ರವಾರ...
ಭಾಲ್ಕಿಯ ಚನ್ನಬಸವಾಶ್ರಮ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಬುಧವಾರ ಕುಂಬಾರ ಗುಂಡಯ್ಯ ಹಾಗೂ ಕುರುಬ ಗೊಲ್ಲಾಳ ಶರಣರ ಜಯಂತಿ ಮತ್ತು324ನೇ ಶರಣ ಸಂಗಮ ಕಾರ್ಯಕ್ರಮ ನಡೆಯಿತು.
ಸಾನಿಧ್ಯ ವಹಿಸಿದ...
ಭಾಲ್ಕಿ ನಗರ ಸೇರಿದಂತೆ ತಾಲೂಕಿನ ಗಡಿಭಾಗದ ವಿವಿಧ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ, ಮತದಾರರ ಸಮಗ್ರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿದರು.
ಕೊಂಗಳಿ...