ಭಾಲ್ಕಿ | ವಲಸೆ ಹೋಗ್ಬೇಡಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡಿ

ಮನರೇಗಾ ಯೋಜನೆಯ ಬದಲಾಗಿ ಜುಲೈ 1ರಿಂದ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯು ಗ್ರಾಮೀಣ ಬಡ ಕುಟುಂಬಕ್ಕೆ ವರ್ಷಕ್ಕೆ...

ಭಾಲ್ಕಿ | ಮನೆ-ಮನೆಗಳಲ್ಲಿ ಬಸವತತ್ವ ಪ್ರಚಾರ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನದಲ್ಲಿ ಈಚೆಗೆ ಶ್ರೀಮಠದ ಪರಮ ಭಕ್ತ ಲಿಂಗೈಕ್ಯ ಮಹಾದೇವ ಕುಂಬಾರ ಹುಕ್ಕೇರಿ ಅವರ ನುಡಿ ನಮನಕಾರ್ಯಕ್ರಮ ನಡೆಯಿತು. ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆ ಶೇ 100ರಷ್ಟು ಪೂರ್ಣ : ಬಿಎಲ್‌ಒ, ಮೇಲ್ವಿಚಾರಕರಿಗೆ ಸನ್ಮಾನ

ಭಾಲ್ಕಿ ವಿಧಾನಸಭಾ ಕ್ಷೇತ್ರ-51ರ ಏಣಕೂರ ಗ್ರಾಮದ ಮತಗಟ್ಟೆ ಸಂಖ್ಯೆ -241ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಡಿಮೆ ಅವಧಿಯಲ್ಲೇ ಶೇ100ರಷ್ಟು ಯಶಸ್ವಿಯಾಗಿ ಪೂರ್ಣಗೊಳಿಸಿದ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರನ್ನು...

ಭಾಲ್ಕಿ | ಫ.ಗು.ಹಳಕಟ್ಟಿ ಬದುಕು ವಚನ ಸಾಹಿತ್ಯಕ್ಕೆ ಮುಡಿಪು

ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸುವ ಮೂಲಕ ವಚನ ಸಾಹಿತ್ಯವನ್ನು ಪುನರುತ್ಥಾನ ಮಾಡಿದವರು ಫ.ಗು.ಹಳಕಟ್ಟಿಯವರು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...

ಬೀದರ್‌ | ಸೇವಾ ನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಆಗ್ರಹಿಸಿ ಸಂಸದ ಸಾಗರ ಖಂಡ್ರೆಗೆ ಮನವಿ

ಸೇವಾ ನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ರಕ್ಷಣೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಲ್ಕಿಯಲ್ಲಿ...

ಜನಪ್ರಿಯ

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

  ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

Tag: ಭಾಲ್ಕಿ