ಬೀದರ್‌ | ಅನುಭವ ಮಂಟಪ ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆ : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

ದಾರ್ಶನಿಕ ಬಸವಣ್ಣನವರ ನೇತ್ರತ್ವದಲ್ಲಿ ಪವಿತ್ರ ನೆಲವಾದ ಬಸವಕಲ್ಯಾಣದಲ್ಲಿ ನಿರ್ಮಿಸಿದ ಅನುಭವ ಮಂಟಪವು ವಿಶ್ವದ ಮೊದಲ ಆಧ್ಯಾತ್ಮಿಕ ವೇದಿಕೆಯಾಗಿದೆ ಎಂದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...

ಬೀದರ್ | ಮನುವಾದ, ಚಾತುರ್ವರ್ಣ ವಿಚಾರಧಾರೆ ತಿರಸ್ಕರಿಸಿದ ಬಸವಣ್ಣ : ಮಲ್ಲಿಕಾರ್ಜುನ ಖರ್ಗೆ

ಈ ದೇಶದಲ್ಲಿ ಮನುವಾದ ಮತ್ತು ಚಾತುರ್ವರ್ಣ ತಿರಸ್ಕರಿಸಿ ಹೊಸ ಲಿಂಗಾಯತ ಧರ್ಮ ಸ್ಥಾಪಿಸಿದವರು ವಿಶ್ವಗುರು ಬಸವಣ್ಣನವರು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಸಚ್ಛತಾ ಕಾರ್ಮಿಕರಿಗೆ ಸನ್ಮಾನ

ಗಡಿಭಾಗದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾಡುತ್ತಿರುವ ಶೈಕ್ಷಣಿಕ ಕಾರ್ಯ ನಿಜಕ್ಕೂ ಅಭಿನಂದನೀಯವಾಗಿದೆ ಎಂದು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಶ್ವಗುರು ಬಸವಣ್ಣನವರ...

ಭಾಲ್ಕಿ | ಅಂಬೇಡ್ಕರ್ ಅವರ ತತ್ವ ಸಿದ್ಧಾಂತ ಮೈಗೂಡಿಸಿಕೊಳ್ಳಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್ ಅವರು ತೋರಿದ ತತ್ವ ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಆರ್‌ಪಿಐ ಪಕ್ಷದ ರಾಜ್ಯ ಸಂಯೋಜಕ ಮಹೇಶ್ ಗೋರನಾಳಕರ್ ಹೇಳಿದರು. ಭಾಲ್ಕಿ ತಾಲೂಕಿನ ಕಪಲಾಪೂರ (ಕೆ) ಗ್ರಾಮದಲ್ಲಿ ಆಯೋಜಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್...

ಭಾಲ್ಕಿ | ಕಬ್ಬು ಬೆಳೆಗಾರರ ಹಣ ಪಾವತಿಸದಿದ್ದರೆ ಹೋರಾಟ : ರೈತ ಸಂಘ ಎಚ್ಚರಿಕೆ

ಜಿಲ್ಲೆಯ ಕಬ್ಬು ಬೆಳೆಗಾರರು ಗೌರಿ ಸಕ್ಕರೆ ಕಾರಖಾನೆಗೆ ಕಬ್ಬು ಸಾಗಿಸಿ ನಾಲ್ಕು ತಿಂಗಳು ಪೂರ್ಣಗೊಂಡಿವೆ. ಆದರೆ ಕಬ್ಬು ಪೂರೈಸಿದ ರೈತರ ಖಾತೆಗೆ ಇದು ವರೆಗೂ ಬಾಕಿ ಹಣ ಪಾವತಿಸಿಲ್ಲ, ಶೀಘ್ರವೇ ಹಣ ನೀಡದಿದ್ದರೇ...

ಜನಪ್ರಿಯ

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

ವಿಚ್ಛೇದನ ಪಡೆಯದೆ ಬೇರೊಬ್ಬರೊಂದಿಗೆ ‘ಲಿವ್-ಇನ್’ ಸಂಬಂಧ ಕಾನೂನುಬಾಹಿರ: ಅಲಹಾಬಾದ್ ಹೈಕೋರ್ಟ್

ವಯಸ್ಕರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವಾಗ ಗೋತ್ರ, ಜಾತಿ ಅಥವಾ ಧರ್ಮಕ್ಕೆ...

ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಯಾವುದೇ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಸಂಬಂಧಪಟ್ಟ ತಹಸೀಲ್ದಾರ್...

Tag: ಭಾಲ್ಕಿ