ಭಾಲ್ಕಿ | ಕರ್ನಾಟಕದಲ್ಲಿ ಎಂಇಎಸ್ ನಿಷೇಧಿಸಲು ಆಗ್ರಹ

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕ, ಕನ್ನಡ ಭಾಷೆ ಹಾಗೂ ಕನ್ನಡಿಗರ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ದಿನೇಶ್ ಮುದಾಳೆ ಸೇರಿದಂತೆ ಅವರ ಬೆಂಬಲಿಗರನ್ನು ಗಡಿಪಾರು...

ಭಾಲ್ಕಿ | ದಾಸೋಹ ಅಹಂಕಾರವಿಲ್ಲದ ಸಮರ್ಪಣಾ ಭಾವದ ಪ್ರತೀಕ: ಬಸವಲಿಂಗ ಪಟ್ಟದ್ದೇವರು

ದಾಸೋಹ ಎಂಬುದು ಶರಣ ಸಂಸ್ಕೃತಿ ಹಾಗೂ ಭಾರತೀಯ ಆಧ್ಯಾತ್ಮಿಕ ಪರಂಪರೆಯ ಅತ್ಯಂತ ಪವಿತ್ರ ಪರಿಕಲ್ಪನೆಯಾಗಿದ್ದು, ಅಹಂಕಾರವಿಲ್ಲದ ಸೇವೆ ಮತ್ತು ಸಮರ್ಪಣಾ ಭಾವದ ಪ್ರತೀಕವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ...

ಭಾಲ್ಕಿ | ವಕೀಲರ ಹಿತರಕ್ಷಣಾ ಕಾಯ್ದೆ ತಕ್ಷಣ ಜಾರಿಗೆ ತರಲು ಆಗ್ರಹ

ರಾಜ್ಯದಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ದೌರ್ಜನ್ಯ, ಹಲ್ಲೆ ಹಾಗೂ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಭಾಲ್ಕಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು, ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ...

ಭಾಲ್ಕಿ | ಭೀಮರಾಜ್ ಸೇನಾ ಸಂಘಟನೆಯಿಂದ ಅಂತ್ಯಕ್ರಿಯೆಗೆ ₹3 ಸಾವಿರ ನೆರವು

ಭೀಮರಾಜ್ ಸೇನಾ ಸಂಘಟನೆಯ ವತಿಯಿಂದ ಭಾಲ್ಕಿ ತಾಲೂಕಿನ ಮಲ್ಲಿಕಾರ್ಜುನ ತಂದೆ ಪಾಂಡುರಂಗ ಹುಣಜಿ ಅವರ ಅಂತ್ಯಕ್ರಿಯೆ ನೆರವಿಗಾಗಿ ₹3,000 ಆರ್ಥಿಕ ಸಹಾಯ ನೀಡಲಾಯಿತು. ಸಂಘಟನೆಯ ಸಂಸ್ಥಾಪಕರು ಹಾಗೂ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಕಾಂಬಳೆ ಅವರ...

ಬೀದರ್‌ | SBI ಎಟಿಎಂ ಕಳವು ಪ್ರಕರಣ: ನಾಲ್ವರು ಅಂತರರಾಜ್ಯ ಆರೋಪಿಗಳ ಬಂಧನ

ಭಾಲ್ಕಿ ನಗರದ ಹಿರೇಮಠ ಸಂಸ್ಥಾನ ಕ್ಯಾಂಪ್ಲೆಕ್ಸ್‌ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನ (SBI) ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್‌ನಿಂದ ಕತ್ತರಿಸಿ ₹23.86 ಲಕ್ಷ ನಗದು ದೋಚಿದ್ದ ಪ್ರಕರಣವನ್ನು ಭಾಲ್ಕಿ ನಗರ ಪೊಲೀಸರು ಭೇದಿಸಿದ್ದು, ಹರಿಯಾಣ...

ಜನಪ್ರಿಯ

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...

ಗದಗ | ಮಹಿಳೆಯರ ಆರ್ಥಿಕ ಸಬಲೀಕರಣವೇ ಸಮಾಜದ ಪ್ರಗತಿಗೆ ಬುನಾದಿ: ಕವಿತಾ ದಂಡಿನ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ; ಶರಣಾಗಲು ಸುಪ್ರೀಂ ಸೂಚನೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ...

Tag: ಭಾಲ್ಕಿ