ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು ಹೋಗಿ, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾಲ್ಕಿ ತಾಲೂಕಿನ ಭಾತಂಬ್ರಾ ಮತ್ತು ಜೋಳದಾಪಕಾ ಗ್ರಾಮಗಳಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಕಟಾವಿಗೆ ಬಂದಿದ್ದ ಕಬ್ಬಿನ...
ರಾಜ್ಯ ಸರ್ಕಾರದ ಆದೇಶದಂತೆ ಅಂಗಡಿ, ಮುಂಗಟ್ಟುಗಳು ಸೇರಿದಂತೆ ಎಲ್ಲ ವ್ಯಾಪಾರ ಸಂಸ್ಥೆಗಳು, ಹೋಟೆಲ್ಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ನಿಯಮವನ್ನು...
ಸಾಲಬಾಧೆ ಹಾಗೂ ಬೆಳೆ ನಷ್ಟದಿಂದಾಗಿ ಬೀದರ್ ಜಿಲ್ಲೆಯ ಭಾಲ್ಕಿ ಮತ್ತು ಕಮಲನಗರ ತಾಲ್ಲೂಕುಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರತ್ಯೇಕ ಘಟನೆಗಳು ಬುಧವಾರ ನಡೆದಿವೆ.
ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದ ಅಮೋಲ್ ಶಿವಾಜಿರಾವ್ ಅಟ್ಟರಗೆ...
ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ ಹಾಗೂ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ ಮತ್ತು ಅನ್ನದಾಸೋಹ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭಗವಾನ್ ಗೌತಮ ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್...
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆ ಜನರನ್ನು ಹೈರಾಣಾಗಿಸಿದೆ. ಹೂಳು ತುಂಬಿದ ಚರಂಡಿಗಳಿಂದ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ದುರ್ನಾತ, ಸೊಳ್ಳೆಗಳ ಕಾಟ ಹಾಗೂ...