ಬೀದರ್‌ | ವಚನಗಳಲ್ಲಿ ಅನುಭವ ಮಂಟಪದ ಉಲ್ಲೇಖವಿದೆ : ಬೆಲ್ದಾಳ ಶರಣರು

ಬಸವಣ್ಣನನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು ಅನುಭವ ಮಂಟಪವನ್ನು ಸ್ಥಾಪಿಸಿದರು ಎಂದು ಕೌಠಾ(ಬಿ) ಬಸವಯೋಗಾಶ್ರಮದ ಡಾ.ಸಿದ್ದರಾಮ ಶರಣರು ಬೆಲ್ದಾಳ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ವಚನ ಜಾತ್ರೆ-2025 ಮತ್ತು...

ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ. ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...

ಬೀದರ್‌ | ʼಸಂವಿಧಾನ ಯುವಯಾನʼ ಬೈಕ್‌ ಜಾಥಾಕ್ಕೆ ಸ್ವಾಗತ

ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್‌ ಜಾಥಾ ಮಂಗಳವಾರ ಬೀದರ್ ನಗರ ತಲುಪಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಲ್ಲಿ ಸ್ವಾಗತಿಸಲಾಯಿತು. ಬೀದರ್ ಬಸವ...

ಬೀದರ್‌ | ಏ.21,22ರಂದು ಭಾಲ್ಕಿಯಲ್ಲಿ ವಚನ ಜಾತ್ರೆ, ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ...

ಬೀದರ್ | ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ಅದ್ದೂರಿ ಆಚರಣೆಗೆ ನಿರ್ಧಾರ

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಭಾಲ್ಕಿ