ಬೀದರ್‌ | ಸಾಲಬಾಧೆಯಿಂದ ಇಬ್ಬರು ರೈತರ ಆತ್ಮಹತ್ಯೆ

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು...

ಬೀದರ್‌ | ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ 30 ಮಕ್ಕಳಿಗೆ ಉಚಿತ ಶಿಕ್ಷಣ : ನಾಳೆ ಪ್ರವೇಶ ಪರೀಕ್ಷೆ

ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ...

ಬೀದರ್‌ | ಕೈಹಿಡಿದ ನರೇಗಾ ಯೋಜನೆ; ಕೃಷಿಕನ ಬದುಕು ರಂಗೇರಿಸಿದ ಗುಲಾಬಿ ಹೂವು

ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...

ಬೀದರ್‌ | ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ. ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ...

ಬೀದರ್‌ | ನರೇಗಾ ಪರಿಣಾಮಕಾರಿ ಅನುಷ್ಠಾನ : ತೋರಣಾ ಗ್ರಾಮ ಪಂಚಾಯಿತಿಗೆ ಪುರಸ್ಕಾರ

2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ‌ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್‌ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಭಾಲ್ಕಿ