ಬೀದರ್ | ಚುಮು ಚುಮು ಚಳಿಯಲ್ಲಿ ಗಮನ ಸೆಳೆದ ಚನ್ನಬಸವ ಮ್ಯಾರಥಾನ್ ಓಟ : ನೂರಾರು ಜನ ಭಾಗಿ

ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ನಿಮಿತ್ತ ಭಾಲ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದ ಚನ್ನಬಸವ ಮ್ಯಾರಥಾನ್ ಓಟ ಸೊಬಗು ನೀಡಿತು. ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಚನ್ನಬಸವ ಮ್ಯಾರಥಾನ್ ಓಟಕ್ಕೆ ಡಿವೈಎಸ್ಪಿ...

ಬೀದರ್‌ | ಅಂಬೇಡ್ಕರ್‌ ಕುರಿತ ಹೇಳಿಕೆ : ಸಂಪುಟದಿಂದ ಅಮಿತ್‌ ಶಾ ವಜಾಕ್ಕೆ ವ್ಯಾಪಕ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್‌ ಕುರಿತ ಅಮಿತ್‌ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್‌ ಪಡೆಯಬೇಕು ಮತ್ತು...

ಬೀದರ್‌ | ಚನ್ನಬಸವ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ : ಗುರುಬಸವ ಪಟ್ಟದ್ದೇವರು

ಭಾಲ್ಕಿ ಪಟ್ಟಣದಲ್ಲಿ ಡಿ.20 ರಂದು ನಡೆಯಲಿರುವ ಚನ್ನಬಸವ ಮ್ಯಾರಥಾನ್ ಓಟದಲ್ಲಿ ಯುವಕರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ...

ಬೀದರ್‌ | ದಲಿತರ ಮೇಲಿನ ದೌರ್ಜನ್ಯ ನಿರಂತರ : ಜನರ ಧ್ವನಿ ಸಂಘಟನೆ ಧರಣಿ

ಕಳೆದ ಒಂದು ವರ್ಷದಿಂದ ಭಾಲ್ಕಿ ತಾಲೂಕಿನ ಮಳಜಾಪುರ, ಚಳಕಾಪುರ ಮತ್ತಿತರೆಡೆ ದಲಿತರ ಮೇಲೆ ದೌರ್ಜನ್ಯ ನಡೆದಿದೆ. ದಲಿತ ಮೇಲೆ ಸುಳ್ಳು ಪ್ರಕರಣಗಳು, ದಾಖಲಾಗಿದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜನರ ಧ್ವನಿ...

ಬೀದರ್‌ | ಮಾಜಿ ಶಾಸಕ ಕೇಶವರಾವ್‌ ನಿಟ್ಟೂರಕರ್‌ ನಿಧನ

ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್‌ ನಿಟ್ಟೂರಕರ್‌ (102) ಗುರುವಾರ ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್‌ ನಿಟ್ಟೂರಕರ್‌ ಐದು ದಶಕ ವಕೀಲ್‌...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಭಾಲ್ಕಿ