ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಭಾಲ್ಕಿ ತಾಲ್ಲೂಕಿನ ಏಣಕೂರ ಗ್ರಾಮದ ವಿಶಾಲಕುಮಾರ್ ಮೇತ್ರೆ (24) ಎಂಬಾತನನ್ನು ಎನ್​​ಐಎ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು ಘಟಕದ 2026-31ನೇ ಸಾಲಿನ ಅಧ್ಯಕ್ಷರಾಗಿ ಉತ್ತಮ ಶಿಂಧೆ ಅವರು ಎರಡನೇ ಬಾರಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆ...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ ಜಯಂತಿ ಅಂಗವಾಗಿ ಶುಕ್ರವಾರ ಸ್ವಚ್ಛತಾ ಅಭಿಯಾನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ...

ಭಾಲ್ಕಿ | ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ನೆಲೆ ಅರಿಯಬೇಕು: ಧನಲಕ್ಷ್ಮಿ ಪಾಟೀಲ್

ಹಬ್ಬಗಳು ಕೇವಲ ಸಂಭ್ರಮದ ಆಚರಣೆಗಳಾಗಿರದೆ, ಅವುಗಳ ಹಿಂದಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ವೈಚಾರಿಕ ನೆಲೆಗಳನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದು ಶಿಕ್ಷಕಿ, ಸಾಹಿತಿ ಧನಲಕ್ಷ್ಮಿ ಪಾಟೀಲ್ ಹೇಳಿದರು. ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ಕೆಪಿಎಸ್ ಪ್ರೌಢಶಾಲೆಯಲ್ಲಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ ಅಥವಾ ದೃಢೀಕೃತ ದಾಖಲೆಗಳಿಲ್ಲದೆ ಫಾರಂ-7ರ ಅಡಿಯಲ್ಲಿ ಸುಮಾರು 3,244 ಮತದಾರರನ್ನು ‘ಸ್ಥಳಾಂತರ’ ಹಾಗೂ ‘ಗೈರು’ ಎಂದು ನಮೂದಿಸಿ, ಸುಳ್ಳು ಆಕ್ಷೇಪಣಾ...

ಜನಪ್ರಿಯ

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

ಬಾಬಾಗಳ ಕದನ | ರಾಮ್‌ದೇವ್ vs ಬಾಗೇಶ್ವರ ಸಂಘರ್ಷವೇನು?

ಉತ್ತರ ಪ್ರದೇಶದ ಕುಂದಾದಲ್ಲಿ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು...

ಇರಾನ್ ಯುದ್ಧದ ಬಿಸಿ: 2030ರ ವೇಳೆಗೆ ಗಲ್ಫ್ ರಾಷ್ಟ್ರಗಳಿಗೆ 475 ಬಿಲಿಯನ್ ಡಾಲರ್ ಬಜೆಟ್ ಕೊರತೆ ಭೀತಿ

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಇರಾನ್-ಅಮೆರಿಕ ಸಂಘರ್ಷವು ಗಲ್ಫ್ ಸಹಕಾರ ಮಂಡಳಿಯ (GCC)...

ಶಿವಮೊಗ್ಗ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಒತ್ತಾಯ

ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000...

Tag: ಭಾಲ್ಕಿ