ಬೀದರ್ | ಸೆ.29ಕ್ಕೆ ರೈತರಿಂದ ‘ಹುಬ್ಬಳ್ಳಿ ಚಲೋ’; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಪ್ರತಿಭಟನೆ

ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಸಾವಿರಾರು ರೈತರು ಭಾಗವಹಿಸುವ ‘ಹುಬ್ಬಳ್ಳಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು. ಭಾಲ್ಕಿ...

ಬೀದರ್ | DHO, THO ಅಮಾನತು ರದ್ದತಿಗೆ ಆಗ್ರಹ

ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜ್ಞಾನೇಶ್ವರ ನಿರ್ಗುಡೆ ಹಾಗೂ ಬಸವಕಲ್ಯಾಣ ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ ಸುರಿದ ಬಿರುಸಿನ ಮಳೆ ತಂಪಿನ ಅನುಭವ ನೀಡಿತು. ಬೀದರ್‌ ನಗರ ಸೇರಿದಂತೆ ಔರಾದ್‌, ಭಾಲ್ಕಿ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಜೋರು...

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ (ಇಂಚೂರ್ ಟ್ರೀ ಪಾರ್ಕ್) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...

ಬೀದರ್‌ | ಬಾರದ ಮಳೆ, ಒಣಗಿದ ಬೆಳೆ : ಟ್ರ್ಯಾಕ್ಟರ್‌ನಿಂದ ಸೋಯಾಬೀನ್‌ ಬೆಳೆ ನಾಶಪಡಿಸಿದ ರೈತ

ಮಳೆ ಕೊರತೆಯಿಂದ ಬೆಳೆ ಬಾಡುತ್ತಿರುವುದನ್ನು ಕಂಡು ನಿರಾಸೆಗೊಂಡ ರೈತರೊಬ್ಬರು, ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬೀನ್‌ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶಪಡಿಸಿರುವ ಘಟನೆ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಕಾಸರತೂಗಾಂವ್‌ ಗ್ರಾಮದ ರೈತ...

ಜನಪ್ರಿಯ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

ಆರ್‌ಟಿಇ ವಿದ್ಯಾರ್ಥಿಗಳಿಗೆ 9ನೇ ತರಗತಿ ಪ್ರವೇಶ ನಿರಾಕರಣೆ ಆರೋಪ

ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು...

ಯಾದಗಿರಿ | ಉದ್ಯೋಗ ಖಾತ್ರಿ ಕೆಲಸದ ಸ್ಥಳದಲ್ಲಿ ಮಹಿಳೆ ಸಾವು: ಪರಿಹಾರಕ್ಕೆ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದ ಮಹೇಶ್ವರಿ (38) ಎಂಬ...

Tag: ಭಾಲ್ಕಿ