ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ...
ಟೆಂಪೋ ಟ್ರಾವೆಲರ್ ವಾಹನವು ನಿಂತಿದ್ದ ಟ್ರೇಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ (ನವೆಂಬರ್ 2) ರಾಜಸ್ಥಾನದ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ...
ಅತಿ ವೇಗವಾಗಿ ಸಾಗುತ್ತಿದ್ದ ಆ್ಯಂಬುಲೆನ್ಸ್ ಎರಡು ಸ್ಕೂಟರ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ನ ಜನನಿಬಿಡ ಕೆಎಚ್ ಜಂಕ್ಷನ್ನಲ್ಲಿ ಶನಿವಾರ ತಡರಾತ್ರಿ ನಡೆದಿದೆ....
ಹೊನ್ನಾವರ: ಬೆಂಗಳೂರಿನಿಂದ ಭಟ್ಕಳದತ್ತ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಒಂದು ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಪಲ್ಟಿಯಾದ ದುರ್ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ...
ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬೀದರ್ ತಾಲ್ಲೂಕಿನ ಖಾಸೆಂಪುರ(ಪಿ) ಗ್ರಾಮದ ಶಿವಕುಮಾರ್ ಚಿತಾನಂದ...