ಆಗ್ರಾ | ಭೀಕರ ಅಪಘಾತ: ನಾಲ್ವರ ಸಾವು, 19 ಮಂದಿಗೆ ಗಾಯ

ವಾರಾಣಾಸಿ- ಜೈಪುರ ಬಸ್‌, ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 19 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ಬೆಳಗ್ಗೆ ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅಪಘಾತ ನಡೆದಿದೆ ಎಂದು...

ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳುತ್ತಿದ್ದ 10 ಮಂದಿ ದುರ್ಮರಣ

ಕುಂಭಮೇಳಕ್ಕೆ ತೆರಳುತ್ತಿದ್ದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು, ಕನಿಷ್ಠ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢ ರಾಜ್ಯದವರು ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್...

ಸೌದಿ ಅರೇಬಿಯಾ | ಭೀಕರ ರಸ್ತೆ ಅಪಘಾತ; ಒಂಬತ್ತು ಮಂದಿ ಭಾರತೀಯರ ಸಾವು

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಜಿದ್ದಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ. ಮೃತರ ಕುಟುಂಬಕ್ಕೆ ಬೇಕಾದ ಅಗತ್ಯ ಸಹಾಯವನ್ನು ನೀಡಲಾಗುತ್ತಿದೆ...

ಭದ್ರಾವತಿ | ಭೀಕರ ಅಪಘಾತ; ಮೆಡಿಕಲ್‌ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ,...

ಆಂಧ್ರಪ್ರದೇಶ | ಭೀಕರ ಅಪಘಾತ: ಇಬ್ಬರ ಸಾವು, ಎಂಟು ಮಂದಿ ಗಂಭೀರ

ಬಸ್ ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತ ನಡೆದು ಇಬ್ಬರು ಸಾವನ್ನಪ್ಪಿ, ಒಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯ ಮಾದುಪದ ಹೆದ್ದಾರಿ ಸಮೀಪದಲ್ಲಿ ನಡೆದಿದೆ. ಅನಿಲ್ ನೀರುಕೊಂಡ ಇನ್‌ಸ್ಟಿಟ್ಯೂಟ್...

ಜನಪ್ರಿಯ

ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ...

ಆಂಧ್ರದತ್ತ ಮುನ್ನುಗ್ಗುತ್ತಿರುವ ‘ಅಕ್ವಾನ್’ ಚಂಡಮಾರುತ: ಕರಾವಳಿಯಲ್ಲಿ 145 ಕಿ.ಮೀ ವೇಗದ ಬಿರುಗಾಳಿ ಭೀತಿ

ಆಗ್ನೇಯ ಮತ್ತು ಅದಕ್ಕೆ ಸಮೀಪದಲ್ಲಿರುವ ನೈರುತ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಕಳೆದ ಕೆಲವು...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

Tag: ಭೀಕರ ಅಪಘಾತ