ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ.
ಭೂಕಂಪನದ...
ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.
ಬೆಳಗ್ಗೆ 6:30ರ ವೇಳೆಗೆ 2 ರಿಂದ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.
ಡಾಕುಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...