“ನಾವು ಎಕರೆಗಟ್ಟಲೆ ಭೂಮಿ ಕೇಳುತ್ತಿಲ್ಲ. ತಲೆಮೇಲೊಂದು ಪುಟ್ಟ ಸೂರು ಕೊಡಿ ಸಾಕು. ಇಲ್ಲವಾದರೆ ಇದೇ ಗುಡಿಸಲಿನಲ್ಲಿ ಪ್ರಾಣ ಬಿಡುತ್ತೇವೆ”.. ಇದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಸತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ...
ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು ಎಂದು ವಕೀಲ ಮಂಜುನಾಥ್ ಪ್ರಸಾದ್ ಗಂಭೀರ ಆರೋಪಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಕಲ್ಮನೆ ಗ್ರಾಮದಲ್ಲಿ...
ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ಮಾಡಿದ್ದ ಪೋಡಿ ದುರಸ್ತಿಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರ ನ್ಯಾಯಾಲಯ ರದ್ದುಗೊಳಿಸಿ...
ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು, ಅಧಿಕಾರಿಗಳ ಕಿರುಕುಳ ತಡೆಗಟ್ಟಬೇಕು ಎಂದು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಟಿಪ್ಪು...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್ ನಡೆಸಲಾಯಿತು.
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಮಲೆನಾಡಿಗರ ಮೇಲೆ ಹೇರಲಾಗುತ್ತಿರುವ ಮಾರಕ ಕಸ್ತೂರಿ ರಂಗನ್ ವರದಿಯ ವಿರುದ್ದ ಆಕ್ರೋಶದ ಕಟ್ಟೆಯೊಡೆದಿದೆ. ಅವೈಜ್ಞಾನಿಕ...