ಬಿಡದಿ ಟೌನ್‌ಶಿಪ್ | ರೈತ ಹೋರಾಟಕ್ಕೆ ಜಯ: ಬಲವಂತದ ಭೂಸ್ವಾಧೀನವಿಲ್ಲ ಎಂದ ಸಿಎಂ ಡಿಕೆಶಿ

ತೀವ್ರ ಜನಾಕ್ರೋಶ ಮತ್ತು ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸ್ಥಗಿತಗೊಳಿಸುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಬಲವಂತದ ಭೂಸ್ವಾಧೀನಕ್ಕೆ ಮುಂದಾಗುವುದಿಲ್ಲ. ಸ್ವಯಂಪ್ರೇರಿತರಾಗಿ ಭೂಮಿ ಕೊಡುವವರು ಕೊಡಬಹುದು. ಟೌನ್‌ಶಿಪ್ ಯೋಜನೆಯ ಸಾಧಕ-ಬಾಧಕಗಳ...

ಈ ದಿನ ಸಂಪಾದಕೀಯ | ಅಧಿಕಾರಸ್ಥರ ಅತಿಯಾಸೆಗೆ ಬಿಡದಿ ರೈತರು ಬಲಿಯಾಗಬೇಕೇ?

ಬಿಡದಿ ಟೌನ್‌ಶಿಪ್ ಯೋಜನೆ ಕೇವಲ ನಗರಾಭಿವೃದ್ಧಿಯ ಪ್ರಶ್ನೆಯಲ್ಲ. ಸರ್ಕಾರ ಇದನ್ನು ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆ ಮಾಡುವ ಹಾಗೂ ಯೋಜಿತ ನಗರೀಕರಣಕ್ಕೆ ಅಗತ್ಯವಾದ ಹೆಜ್ಜೆ ಎಂದು ಸಮರ್ಥಿಸಿಕೊಂಡರೆ; ಬಿಡದಿಯ ಕೃಷಿಕರು, ಕೃಷಿ...

ಕ್ವಾರಿ ಸಮೀಕ್ಷೆಗೆ ಬಂದ ಅಧಿಕಾರಿಗಳ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ

ಪ್ರಸ್ತಾವಿತ ಸುಣ್ಣದ ಕಲ್ಲು ಗಣಿಗಾರಿಕೆಗಾಗಿ ಕ್ವಾರಿ ಕೊರೆಯುವಿಕೆ, ಮಾದರಿ ಸಂಗ್ರಹ ಮತ್ತು ಸಮೀಕ್ಷೆ ಕಾರ್ಯ ನಡೆಸಲು ಬಂದಿದ್ದ ಅಧಿಕಾರಿಗಳ ತಂಡದ ಮೇಲೆ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ...

ದೇವನಹಳ್ಳಿ ರೈತರನ್ನು ವಂಚಿಸುವ, ಸೇಡು ತೀರಿಸಿಕೊಳ್ಳುವ ಕುತಂತ್ರಕ್ಕೆ ಸರ್ಕಾರ ಕೈಹಾಕಿದೆಯೇ?

ರೈತಾಪಿ ವಿಷಯಗಳಲ್ಲಿ ಕಾರ್ಪೊರೇಟ್ ಬಲಿಷ್ಠರಿಗೆ ಮಣಿಯದೇ ರೈತ ಪರ ನಿಲುವು ತೆಗೆದುಕೊಳ್ಳದ ಕಾಂಗ್ರೆಸ್ ಸರ್ಕಾರದ ಬಂಡವಾಳಶಾಹಿ, ಬ್ರಾಹ್ಮಣಶಾಹಿ, ಫ್ಯಾಶಿಸ್ಟ್ ನೀತಿಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸದೆ ಬೇರೆ ಪರ್ಯಾಯವಿಲ್ಲ. ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ...

ಬೆಂಗಳೂರಿನ ‘PRR’ ಯೋಜನೆಗೆ ಮರುಜೀವ; ರೈತರಿಗೆ BDA ಅನ್ಯಾಯ; ಭೂಸ್ವಾಧೀನಕ್ಕೆ ವಿರೋಧ

ಯೋಜನೆಯ ಪ್ರಸ್ತಾವನೆ ಸಲ್ಲಿಸಿದ್ದ ಸಮಯದಲ್ಲಿ ಬಿಡಿಎ, ಕೇವಲ 200 ಮರಗಳನ್ನು ಮಾತ್ರವೇ ಕಡಿಯಲಾಗುತ್ತದೆ ಎಂದು ಸುಳ್ಳು ಹೇಳಿತ್ತು. SEIAAಯಿಂದ ಪರಿಸರ ಅನುಮೋದನೆ ನೀಡಿತ್ತು. ನಂತರದಲ್ಲಿ, 32,175 ಮರಗಳನ್ನು ಉರುಳಿಸಬೇಕೆಂದು ಹೇಳುವ ಮೂಲಕ ಎನ್‌ಜಿಟಿ...

ಜನಪ್ರಿಯ

ಉಡುಪಿ | ಪಾದಚಾರಿಗಳ ಮೇಲೆ ಉರುಳುವ ಭೀತಿಯಲ್ಲಿ ಅಪಾಯಕಾರಿ ತೆಂಗಿನ ಮರ

ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಿಂದ ಸರ್ವಿಸ್ ಬಸ್ ನಿಲ್ದಾಣವನ್ನು ಸಂಪರ್ಕಿಸುವ...

ಬಳ್ಳಾರಿ | ಡಿ.30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಎಚ್‌ಎಲ್‌ಸಿ ಮತ್ತು ಎಲ್‌ಎಲ್‌ಸಿ ಕಾಲುವೆಗಳಿಗೆ ಡಿಸೆಂಬರ್ 30ರವರೆಗೆ ನೀರು ಹರಿಸಬೇಕು ಎಂದು...

ಗದಗ | ನ. 27ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ನವೆಂಬರ್ 27 ರಂದು ಮಧ್ಯಾಹ್ನ 3 ಗಂಟೆಗೆ...

ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್...

Tag: ಭೂಸ್ವಾಧೀನ