ಈ ದಿನ ಸಂಪಾದಕೀಯ | ಬರಗಾಲ, ಬೆಲೆ ಏರಿಕೆ, ಭ್ರಷ್ಟಾಚಾರ: ಬಡವರು ಬದುಕುವುದು ಹೇಗೆ?

ಲಂಚ ಕೊಡುವ ಸಾಮಾನ್ಯ ನಾಗರಿಕನನ್ನು ಮಾತ್ರ ಅಪರಾಧಿ ಎಂದು ನೋಡುವುದಕ್ಕಿಂತ, ಭ್ರಷ್ಟ ವ್ಯವಸ್ಥೆಯನ್ನು ರೂಪಿಸುವ, ಪೋಷಿಸುವ ಮತ್ತು ಪೊರೆಯುವ ಅಧಿಕಾರದ ಕೇಂದ್ರಗಳನ್ನು ಪ್ರಶ್ನಿಸುವ ಧೈರ್ಯ ಮಾಡಬೇಕಿದೆ. ಕೊಳಕರನ್ನು, ಭ್ರಷ್ಟರನ್ನು ಜಾತಿ-ಧರ್ಮದ ಕಾರಣಕ್ಕೆ ಬೆಂಬಲಿಸುವುದನ್ನು...

ವಿಜಯಪುರ |ನಿರುದ್ಯೋಗ, ಭ್ರಷ್ಟಾಚಾರ, ಮಹಿಳಾ ದೌರ್ಜನ್ಯಗಳ ವಿರುದ್ಧ ಯುವಜನರು ಸಂಘಟಿತರಾಗಲಿ: ಸಿದ್ದಲಿಂಗ ಬಾಗೇವಾಡಿ

ನಿರುದ್ಯೋಗ, ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಯುವಜನರು ಸಂಘಟಿತರಾಗಿ ಹೋರಾಟ ರೂಪಿಸಬೇಕು ಎಂದು ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಕರೆ ನೀಡಿದರು. ವಿಜಯಪುರ ನಗರದ...

ಭ್ರಷ್ಟಾಚಾರ ಕಡಿಮೆಯಾಗಿಲ್ಲ: ಸಿಬಿಐ ತನಿಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಶಾಸಕಿ, ಆರ್‌ಜಿ ಕರ್ ಸಂತ್ರಸ್ತೆಯ ತಾಯಿ

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದೌರ್ಜನ್ಯ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸುತ್ತಿರುವ ತನಿಖೆಯ ಪ್ರಗತಿಯ ಕುರಿತು ಸಂತ್ರಸ್ತ ವೈದ್ಯೆಯ ತಾಯಿ ಹಾಗೂ ಬಿಜೆಪಿ...

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಸ್ಥೆಯನ್ನು ಮುಚ್ಚುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ಪಂಜಾಬ್ ಚುನಾವಣೆಗೆ ಬಿಜೆಪಿ ‘3 ಸಿ’ ಗೇಮ್‌ ಪ್ಲಾನ್‌

2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರ ರೂಪಿಸುತ್ತಿದೆ. ಪಂಜಾಬ್‌ನಲ್ಲಿನ ಆಡಳಿತಾರೂಢ ಎಎಪಿ ಮತ್ತು ಪ್ರಮುಖ ವಿಪಕ್ಷ ಕಂಗ್ರೆಸ್‌ – ಎರಡೂ ಪಕ್ಷಗಳ ವಿರುದ್ಧ ಒಂದೇ ಅಸ್ತ್ರ ಪ್ರಯೋಗಿಸಲು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಭ್ರಷ್ಟಾಚಾರ