ಚಿಕ್ಕಮಗಳೂರು l ಭ್ರಷ್ಟಾಚಾರ ಆರೋಪ: ಶಾಸಕ ಟಿ.ಡಿ ರಾಜೇಗೌಡ, ಪತ್ನಿ, ಮಗನಿಗೆ ಲೋಕಾಯುಕ್ತರಿಂದ ಎಫ್‌ಐಆ‌ರ್ ದಾಖಲು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ. 'ಟಿ.ಡಿ. ರಾಜೇಗೌಡ ಅವರು ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಸರ್ಕಾರಕ್ಕೆ,...

ಉದ್ಘಾಟನೆಯಾದ ಎರಡೇ ತಿಂಗಳಲ್ಲಿ ಪಲವಾ ಸೇತುವೆಯ ರಸ್ತೆ ಕಣ್ಮರೆ; ಭಾರೀ ಟ್ರೋಲ್-ಆಕ್ರೋಶ

ಸುಮಾರು ಎರಡು ತಿಂಗಳ ಹಿಂದೆ (ಜುಲೈ 4) ಉದ್ಘಾಟನೆಯಾಗಿದ್ದ ಸೇತುವೆಯೊಂದು ಈಗ ಭಾರೀ ಟ್ರೋಲ್ ಆಗುತ್ತಿದೆ. ಆ ಸೇತುವೆಯ ಸ್ಥಿತಿ ತೀರಾ ಕೆಟ್ಟದಾಗಿದ್ದು, ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಹಾರಾಷ್ಟ್ರದ ಥಾಣೆ...

ಈ ದಿನ ಸಂಪಾದಕೀಯ | ಎಚ್ಚರೆಚ್ಚರ! ನೇಪಾಳದ ಬೆಂಕಿ ‘ಸರ್ವಾಧಿಕಾರಿ’ಗಳ ಬುಡಕ್ಕೂ ಹರಡೀತು!

ನೇಪಾಳದ ಜನಾಕ್ರೋಶ ಶ್ರೀಲಂಕಾ ಮತ್ತು ಬಾಂಗ್ಲಾದೇಶವನ್ನು ಹಿಂದಿಕ್ಕಿದೆ. ಜಗತ್ತಿನ ಏಕೈಕ ‘ಹಿಂದೂ ರಾಷ್ಟ್ರ’ ಎಂದು ಭಾರತದಲ್ಲಿ ಬಣ್ಣಿಸಲಾಗುವ ನೇಪಾಳ ತನ್ನ ಪ್ರಧಾನಿ ಮತ್ತು ಮಂತ್ರಿಗಳ ಮನೆಗಳನ್ನು ಸುಟ್ಟೇ ಹಾಕಿದೆ. ಜನರ ಎದೆಯ ಸಿಟ್ಟು...

ಶಿವಮೊಗ್ಗ | ನನ್ನ ವಿರುದ್ಧ ಷಡ್ಯಂತ್ರ ವಿಡಿಯೋ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಕೋರ್ಟ್‌ ಗೆ ಹೋಗುವೆ : ಎಸ್. ರವಿಕುಮಾರ್

*ರಾಜಿನಾಮೆ: ಸಿಎಂ ನಿರ್ಧಾರಕ್ಕೆ ಬದ್ಧ: ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಹೇಳಿಕೆ* ಶಿವಮೊಗ್ಗ, ಬೊವಿ ನಿಗಮದ ಸೌಲಭ್ಯ ನೀಡಲು ಫಲಾನುಭವಿಗಳಿಂದ ಕಮೀಷನ್ ಕೇಳಿದ್ದೇನೆನ್ನುವ ಆ ವಿಡಿಯೋದಲ್ಲಿ ಇರುವುದು ನಾನು ನಿಜ, ಆದರೆ ಅಲ್ಲಿ...

ಬಿಜೆಪಿ ಸರ್ಕಾರವಿದ್ದಾಗ BBMPಯಲ್ಲಿ ಭ್ರಷ್ಟಾಚಾರ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ 2019-20 ಮತ್ತು 2022-23 ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿವೃತ್ತ...

ಜನಪ್ರಿಯ

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

Tag: ಭ್ರಷ್ಟಾಚಾರ