ಗುಜರಾತ್ ಬಿಜೆಪಿಯಲ್ಲಿ ಪಕ್ಷಪಾತ, ಭ್ರಷ್ಟಾಚಾರ ಆರೋಪಗಳ ಗದ್ದಲ; ಆಂತರಿಕ ಕಲಹ

ಒಂದು ಕಾಲದಲ್ಲಿ ಶಿಸ್ತುಬದ್ಧತೆ ಹೆಸರುವಾಸಿಯಾಗಿದ್ದ ಪ್ರಧಾನಿ ಮೋದಿ ಅವರ ತವರು ಗುಜರಾತ್‌ನ ಬಿಜೆಪಿ ಈಗ ಪಕ್ಷಪಾತ, ಭ್ರಷ್ಟಾಚಾರ, ಆಂತರಿಕ ಕಲಹಗಳಿಂದಲೇ ಸುದ್ದಿಯಾಗುತ್ತಿದೆ. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ಅನ್ನು ದೂಷಿಸುತ್ತಲೇ ಗುಜರಾತ್‌ನಲ್ಲಿ ಬಿಜೆಪಿ ಬೆಳೆಯಿತೋ,...

ಭ್ರಷ್ಟಾಚಾರ ನಡೆದಿದ್ದರೆ ಆಧಾರಸಹಿತ ಸಾಬೀತುಮಾಡಿ: ಎಚ್‌ಡಿಕೆಗೆ ಸಿದ್ದರಾಮಯ್ಯ ಸವಾಲು

ವಿರೋಧ ಪಕ್ಷಗಳು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮಾಡುತ್ತಿದೆ. ಭ್ರಷ್ಟಾಚಾರ ನಡೆದಿದ್ದರೆ ಆಧಾರಸಹಿತವಾಗಿ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ. "ರಾಜ್ಯ ಸರ್ಕಾರದಲ್ಲಿ 60...

ಕೋವಿಡ್‌ ಸಮಯದಲ್ಲಿ ಭ್ರಷ್ಟಾಚಾರದ ಜೊತೆ ಸಾವಿರಾರು ಮಂದಿ ಜೀವ ತೆಗೆದ ಬಿಜೆಪಿ ಸರ್ಕಾರ: ಸಚಿವ ಪ್ರಿಯಾಂಕ್‌ ಖರ್ಗೆ

ಕೋವಿಡ್‌ ಸಾಂಕ್ರಾಮಿಕ ರೋಗದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಕೋಟ್ಯಂತರ ಲೂಟಿ ಹೊಡೆದಿರುವ ಜೊತೆ ಸಾವಿರಾರು ಮಂದಿಯ ಸಾವಿಗೂ ಕಾರಣವಾಗಿದೆ ಎಂಬುದನ್ನು ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿವರಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪ್ರಧಾನಿ ಮೋದಿಗೆ...

ಆಗಷ್ಟೇ ಹುಟ್ಟಿದ್ದ ಕಂಪನಿಗಳಿಂದ ದುಬಾರಿ ಬೆಲೆಗೆ ಪಿಪಿಇ ಕಿಟ್ ಖರೀದಿ; ಚೀನಾ ಲಾಭಕ್ಕಾಗಿ ಬಿಎಸ್‌ವೈ, ಶ್ರೀರಾಮುಲು ಭ್ರಷ್ಟಾಚಾರ!

2020ರ ಏಪ್ರಿಲ್‌ನಲ್ಲಿ ಪಿಪಿಇ ಕಿಟ್‌ಗಳ ಖರೀದಿಯಲ್ಲಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಕ್ರಮ ಎಸಗಿದೆ ಎಂಬುದನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ’ಕುನ್ಹಾ ನೇತೃತ್ವದ ಆಯೋಗ ದೃಢಪಡಿಸಿದೆ. ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ...

ಆದಾಯ ಅಸಮಾನತೆ | ಬ್ರಿಟಿಷರನ್ನೂ ಮೀರಿಸಿದ ಮೋದಿ!

ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕಿ, ಭಾರತ ದೇಶವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವತ್ತ ಮುನ್ನಡೆಸುತ್ತೇನೆ ಎಂಬ ಪೊಳ್ಳು ಭರವಸೆಗಳೊಂದಿಗೆ 2014ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ ಹಿಡಿದರು. ಆದರೆ, ಅವರು...

ಜನಪ್ರಿಯ

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...

ಬಾಗಲಕೋಟೆ |ಬೌದ್ಧ ಪರಂಪರೆಯ ಕುರುಹುಗಳನ್ನು ಇತಿಹಾಸದ ಮುನ್ನೆಲೆಗೆ ತನ್ನಿ ;ಎಫ್ ಎಚ್ ಜಕ್ಕಪ್ಪನವರ

ಚಾಲುಕ್ಯರ ಕಾಲದಿಂದಲೂ ಬಾಗಲಕೋಟೆ ಜಿಲ್ಲೆಯಲ್ಲಿ ಬೌದ್ಧ ಪರಂಪರೆಯ ಕುರುಹುಗಳಿದ್ದು, ನಮ್ಮ ಇತಿಹಾಸ...

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

Tag: ಭ್ರಷ್ಟಾಚಾರ