ಭ್ರಷ್ಟಾಚಾರ ವಿರುದ್ಧದ ಮೋದಿ ಹೋರಾಟ ಕೇವಲ ’ನೌಟಂಕಿ’: ಕೇಜ್ರಿವಾಲ್

"ಮೋದಿಜೀ ನೀವು ನನ್ನನ್ನು ಶೂಟ್ ಮಾಡಿ, ಕೇಜ್ರಿವಾಲ್ ಸಾಯುತ್ತಾರೆ, ಆದರೆ ನನ್ನ ದನಿ ಹತ್ತಿಕ್ಕಲಾರರಿ" ಎಂದಿದ್ದಾರೆ ದೆಹಲಿ ಸಿಎಂ. ಭ್ರಷ್ಟಾಚಾರ ವಿರುದ್ಧದ ಪ್ರಧಾನಿ ನರೇಂದ್ರ ಮೋದಿಯವರ ಹೋರಾಟ ಕೇವಲ ’ನೌಟಂಕಿ’ (ನಾಟಕ) ಎಂದು ಎಎಪಿ...

ರಾಮನಗರ | ಪಿಡಿಒ ವಿರುದ್ಧ ಹಣ ದುರ್ಬಳಕೆ ಆರೋಪ; ತನಿಖೆಗೆ ಸಿದ್ಧ ಎಂದ ಪಿಡಿಒ

ಚರಂಡಿ ನೈರ್ಮಲ್ಯ, ಸ್ವಚ್ಛತೆ ಹಾಗೂ ನೀರು ಸರಬರಾಜು ಉಪಕರಣ ಖರೀದಿ ಹೆಸರಲ್ಲಿ ಸುಮಾರು 80 ಲಕ್ಷ ರೂಪಾಯಿ ದುರುಪಯೋಗವಾಗಿದೆ. ಗ್ರಾಮ ಪಂಚಾಯತಿ ಪಿಡಿಒ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ...

ಧಾರವಾಡ | ಭ್ರಷ್ಟಾಚಾರ ಆರೋಪ; ಒಂದೇ ಇಲಾಖೆ ನಾಲ್ವರು ಅಧಿಕಾರಿಗಳ ವರ್ಗಾವಣೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಪಾಲಿಕೆ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಪಾಲಿಕೆಯ ನಗರ ಯೋಜನಾ ಘಟಕದ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ...

ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇರುವ ಬ್ರಹ್ವಾವರದ ಏಕೈಕ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ...

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್‌ ಅನುಮತಿ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಹಿಂಪಡೆದಿದೆ. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು, ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ. ತಮ್ಮ ವಿರುದ್ಧದ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಭ್ರಷ್ಟಾಚಾರ