ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24ರಂದು ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ...
ರಸ್ತೆಯ ಕಾಂಕ್ರೀಟ್ ಅಂಚಿಗೆ ವಾಹನದ ಚಕ್ರ ಸಿಲುಕಿದ ಪರಿಣಾಮ ಟಾಟಾ ಏಸ್ ವಾಹನ ಮಗುಚಿಬಿದ್ದ ಘಟನೆ ಸೇಡಿಯಾಪು ಸಮೀಪದ ಕಾಪುವಿನಲ್ಲಿ ಜು.23ರಂದು ನಡೆದಿದೆ. ಘಟನೆಯಲ್ಲಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ.
ಕೊಯಿಲದ ಸನ್ಯಾಸಿಗುಡ್ಡೆ ನಿವಾಸಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯ 18,03,766 ಮತದಾರರಿಗೆ ಜುಲೈ 22ರವರೆಗೆ ಶೇ.100ರಷ್ಟು ಎನ್ಯುಮರೇಶನ್ ಫಾರ್ಮ್ಗಳನ್ನು ವಿತರಿಸಲಾಗಿದೆ. ಈ ಪೈಕಿ 13,72,632 ಫಾರ್ಮ್ಗಳನ್ನು...
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 23) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಯಲ್ಲೋ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ...
ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಂಗಳೂರಿನ ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು 48 ಗಂಟೆಗಳ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಭಾನುವಾರ...