ಮಂಗಳೂರು | ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಯೂನಿಟಿ ಹಾಲ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ,‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭಿಗಳ ಬೃಹತ್ ಸಮಾವೇಶ ನಡೆದಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ...

ಲೋಕಸಭಾ ಚುನಾವಣೆ | ನೇರ ಹಣಾಹಣಿ ಇರುವ ದಕ್ಷಿಣ ಕನ್ನಡದಲ್ಲಿ ಈ ಬಾರಿ ಯಾರಿಗೆ ಸಿಗಲಿದೆ ಟಿಕೆಟ್?

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುವಂತಹದ್ದು ಕೊನೆ ಕ್ಷಣದ ತನಕವೂ ಎರಡೂ ಪಕ್ಷಗಳ ಅಭ್ಯರ್ಥಿ ಯಾರೆಂಬ ಕುತೂಹಲ, ಕಾತರ ಇನ್ನೂ ಮುಂದುವರಿದಿದೆ. ಮೂರು ಬಾರಿ ಗೆದ್ದಿರುವ...

ದಕ್ಷಿಣ ಕನ್ನಡ | ಶಕ್ತಿನಗರದ ಪಿಯು ಕಾಲೇಜಿಗಿಲ್ಲ ಸ್ವಂತ ಕಟ್ಟಡ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶಕ್ತಿನಗರದ ನಲ್ಯಪದವು ಎಂಬಲ್ಲಿ ಪ್ರಾರಂಭವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇವಲ ಎರಡು ತರಗತಿ ಕೊಠಡಿಗಳಿದ್ದು, ಸರ್ಕಾರಿ ಪ್ರೌಢಶಾಲಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಳಪೆ ಮೂಲಸೌಕರ್ಯಗಳ ಹೊರತಾಗಿಯೂ, ನಾಲ್ಕು ವರ್ಷಗಳ...

ದಕ್ಷಿಣ ಕನ್ನಡ | ಪಣಂಬೂರು ಬೀಚ್‌ನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮೂವರು ಸ್ನೇಹಿತರು ಸಮುದ್ರಪಾಲಾಗಿದ್ದ ಹಿನ್ನೆಲೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಂದು ಮೃತದೇಹಕ್ಕಾಗಿ ಹುಡುಕಾಟ ಮುಂದುವರೆದಿದೆ. ಭಾರೀ ಗಾಳಿ ಬೀಸಿದ ಪರಿಣಾಮ, ಬೃಹತ್ ಅಲೆಗಳಿಗೆ...

ಮಂಗಳೂರು | ಭಂಡಾರಮನೆ ಧ್ವಂಸ ಪ್ರಕರಣದ ಆರೋಪಿಗಳಿಗೆ ಜಾಮೀನು; ಧಾರ್ಮಿಕ ಮುಖಂಡರ ಆಕ್ರೋಶ

ಕೊಂಡಾಣ ಕ್ಷೇತ್ರದ ಭಂಡಾರಮನೆಯನ್ನು ನೆಲಸಮಗೊಳಿಸಿದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಳಿಸಿರುವುದು ಖಂಡನೀಯ ಎಂದು ಧಾರ್ಮಿಕ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟೆಕಾರು ಪಟ್ಟಣದ ಕೊಂಡಾಣದ ಭಂಡಾರಮನೆಯ ಕಟ್ಟಡ ಧ್ವಂಸ ಪ್ರಕರಣದ ಆರೋಪಿಗಳ...

ಜನಪ್ರಿಯ

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ...

Tag: ಮಂಗಳೂರು