ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಸಮೀಪದ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಅವರ ಪುತ್ರ ಇರ್ಫಾನ್ (36) ಎಂದು ಗುರುತಿಸಲಾಗಿದೆ.
ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು...
ಜಾತ್ಯಾತೀತ ತತ್ವಗಳ ಅಡಿಪಾಯದಿಂದ ಭವ್ಯ ಭಾರತದ ನಿರ್ಮಾಣವಾಗಿದ್ದರೂ ಇಂದು ಅದೇ ತತ್ವಗಳಿಗೆ ಕೊಡಲಿಪೆಟ್ಟು ನೀಡುವ ಶಕ್ತಿಗಳು ಮೆರೆಯುತ್ತಿದ್ದು,ದೇಶದ ಸಂವಿಧಾನದ ಆಶಯಗಳನ್ನು ಬುಡಮೇಲುಗೊಳಿಸುವಂತಹ ದುಷ್ಕ್ರತ್ಯಗಳು ನಡೆಯುತ್ತಿದೆ.ಮತ್ತೆ ಸೌಹಾರ್ದ ಭಾರತದ ನಿರ್ಮಾಣವಾಗಬೇಕಾದರೆ ಎಳೆಯ ಪ್ರಾಯದ ಮಕ್ಕಳಲ್ಲೇ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್ನಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ...
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 'ಹಿಜಾಬ್ ನಿಷೇಧ' ವಿವಾದವು ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯದ ಮೇಲೆ ಗಂಭೀರ ಹಾಗೂ ಆತಂಕಕಾರಿ ಪರಿಣಾಮ ಬೀರಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸರ್ಕಾರಿ ಮತ್ತು...
ಭಾಷೆಯು ಮನುಷ್ಯರ ನಡುವಿನ ಸಂಪರ್ಕದ ಪ್ರಮುಖ ಮಾಧ್ಯಮವಾಗಿದ್ದು, ಬ್ಯಾರಿ ಭಾಷೆ ಸುಂದರವಾದ ಭಾಷೆಯಾಗಿದೆ. ಅದನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ...