ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ನ ಸಹಯೋಗದಲ್ಲಿ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವು ಇದೀಗ ಜನಸಾಮಾನ್ಯರ ನಡುವೆ ತೀವ್ರ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಯನ್ನು ಪ್ರತಿಯೊಬ್ಬ ನಾಗರಿಕನ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರದಲ್ಲಿ ಯಾವುದೇ ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಮತ್ತು ಕಾನೂನಿನ...
ಕ್ರೇನ್ ವಾಹನವು ದ್ವಿಚಕ್ರ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಾಲೂಕಿನ ಬೆಳಾಲು ಪೇಟೆಯಲ್ಲಿ ನಡೆದಿದೆ.
ಮೃತರನ್ನು ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ...