ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ ಆದೇಶ ಮಾಡಿದ ಬಳಿಕ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖಾ ದಳದ ಮುಖಸ್ಥರಾಗಿ ಎನ್.ಶಶಿಕುಮಾರ್ ಐಪಿಎಸ್, ಪೊಲೀಸ್ ಮಹಾನಿರೀಕ್ಷಕರು ಹಾಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಮೂವರು ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ನ್ಯಾಯಾಧೀಶರಾದ ಅನು ಶಿವರಾಮನ್, ಎಸ್.ಜಿ....

‘ನನ್ನ ವಿರುದ್ಧ 110ಕ್ಕೂ ಹೆಚ್ಚು ಕೇಸುಗಳಿವೆ; ಇದೊಂದು ಕೂದಲಿನ ಹಾಗೆ’: ಪೊಲೀಸ್‌ ನೋಟೀಸ್‌ ಕುರಿತು ಪ್ರಭಾಕರ ಭಟ್ ಕಲ್ಲಡ್ಕ ಪ್ರತಿಕ್ರಿಯೆ

‘ನಾನು ಕಾನೂನು ಉಲ್ಲಂಘಿಸಿ ಏನಾದರೂ ಕೆಲಸ ಮಾಡಿದ್ದರೆ ಕೇಸ್ ಹಾಕಿ. ನನ್ನಿಂದ ಏನೂ ಅಡ್ಡಿಯಿಲ್ಲ. ಎಲ್ಲವೂ ನೋಡಿ ಆಗಿದೆ. ಈಗ ನನ್ನ ಮೇಲೆ ಏನೋ ಕೇಸ್ ಹಾಕಲು ಹೊರಟಿದ್ದಾರೆ. ನನಗೆ ಅದರ ಬಗ್ಗೆ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ 2023ರಿಂದ ಚುನಾವಣಾ ಆಯೋಗ ಕೈಗೊಂಡಿರುವ ಪ್ರಮುಖ ಪ್ರಕ್ರಿಯೆಗಳ ಕುರಿತು ಸುಪ್ರೀಂ ಕೋರ್ಟ್ ತನಿಖೆ ನಡೆಸಬೇಕು ಎಂದು ಖ್ಯಾತ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ...

ಜನಪ್ರಿಯ

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

SIR | ಸ್ವಾತಂತ್ರ್ಯ ಹೋರಾಟ ಹಿನ್ನೆಲೆಯುಳ್ಳ BSP ನಾಯಕ ಸುಧೀಂದ್ರ ಭದೋರಿಯಾ ಕುಟುಂಬದ ಹೆಸರುಗಳು ಡಿಲೀಟ್‌

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಬಿಎಸ್‌ಪಿ ಹಿರಿಯ ನಾಯಕ, ಮಾಜಿ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

Tag: ಮಂಗಳೂರು