ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ದಲ್ಲಿ ಮಧ್ಯವರ್ತಿಗಳು ಹಾಗೂ ಬ್ರೋಕರ್ಗಳ ಹಾವಳಿಗೆ ಕಡಿವಾಣ ಹಾಕಿ, ಸಾರ್ವಜನಿಕರು ನೇರವಾಗಿ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಮಾಡಿಕೊಳ್ಳುವಂತಹ ವಾತಾವರಣ ನಿರ್ಮಿಸಲಾಗುವುದು ಎಂದು ಮೂಡಾದ ನೂತನ ಅಧ್ಯಕ್ಷ ಸಂತೋಷ್...
ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್ ಮಾನ್ಯ ಮುಖ್ಯ ನ್ಯಾಯಮೂರ್ತಿ ಜಸ್ಟಿನ್ ವಿಭು ಬಕ್ರು ಅವರು...
ಕರಾವಳಿಯಲ್ಲಿ ಮೀನಿನ ಕಲಬೆರಕೆಯನ್ನು ತಡೆಯಲು ಹಾಗೂ ಆಹಾರ ಸುರಕ್ಷತೆಯ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಕ್ರಮಕ್ಕೆ ಮುಂದಾಗಬೇಕು ಎಂದು ಆಮ್ ಆದ್ಮಿ ಪಾರ್ಟಿ (ಆಪ್) ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಸರಕಾರವನ್ನು ಆಗ್ರಹಿಸಿದ್ದಾರೆ.
ಮಂಗಳೂರು...
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.
ಆರೋಪಿತ ಅದ್ದು ಪಡೀಲ್ ಎಂಬಾತ ರವಿವಾರ ರಾತ್ರಿ ಬಾಲಕಿಯನ್ನು ತನ್ನ...
ನಿರುದ್ಯೋಗ, ಹಸಿವು, ಬಡತನವೇ ಮೋದಿ ಸರಕಾರದ ಸಾಧನೆ. ವಿದ್ಯಾರ್ಥಿ ಯುವಜನರ ಉದ್ಯೋಗ ಮತ್ತು ಶಿಕ್ಷಣದ ಬೇಡಿಕೆಗಳನ್ನು ಕಡೆಗಣಿಸುವ ಯಾವ ಸರ್ಕಾರವು ಉಳಿಯಲು ಸಾಧ್ಯವಿಲ್ಲ. ಮೋದಿ ಸರಕಾರ ಕಟ್ಟಿರುವ ಸುಳ್ಳು ಮತ್ತು ಭ್ರಮೆಗಳ ಗೋಪುರ...