ಶ್ರೀರಂಗಪಟ್ಟಣ | ಮೂಲಭೂತ ಸೌಕರ್ಯಕ್ಕಾಗಿ ಒತ್ತಾಯಿಸಿ ಅಹೋರಾತ್ರಿ ಧರಣಿ

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕು, ಅರಕೆರೆ ಹೋಬಳಿ, ಮುಂಡುಗದೊರೆ ಗ್ರಾಮದಲ್ಲಿ ವಾಸ ಮಾಡುತ್ತಿರುವ ಸರಿ ಸುಮಾರು ಪರಿಶಿಷ್ಟ ಜನಾಂಗದ 40 ಕುಟುಂಬಗಳಿಗೆ ಸ್ಮಶಾನ, ಸೋಪಾನಕಟ್ಟೆ ಇಲ್ಲದಿರುವುದು ಹಾಗೂ ಜಮೀನಿಗೆ ತೆರಳುತಿದ್ದ ರಸ್ತೆಯನ್ನು ಅತಿಕ್ರಮಣ...

ಸತತ ಮಳೆಗೆ ಮಂಡ್ಯ ತತ್ತರ; ರೈತರ ನಷ್ಟ, ಸಾರ್ವಜನಿಕರ ಪರದಾಟ!

ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಒಂದೆಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗಿದ್ದು, ನೂರಾರು ಎಕರೆ ಕೃಷಿ ಜಮೀನು...

ಮಂಡ್ಯ | ಸೌಜನ್ಯ ಕೊಲೆ ಪ್ರಕರಣ; ಜಾಗೃತ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಜಾಗೃತ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೇರಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿ 13 ವರ್ಷ ಗತಿಸಿದ ಸಂದರ್ಭದಲ್ಲಿ ಇಂದು ಸಂಜೆ ಮೇಣದ...

ಮಂಡ್ಯ | ‘ಬಡವರಿಂದ ಭಂಗಗೊಳ್ಳುವಷ್ಟು ನಾಜೂಕಲ್ಲ ದೇವಾಲಯದ ಪಾವಿತ್ರ್ಯ’- ಹೈಕೋರ್ಟ್ ತಾಕೀತು

ಸಮೀಪದಲ್ಲಿ ಕೊಳೆಗೇರಿ ಇರುವುದು ದೇವಾಲಯದ ಪಾವಿತ್ರ್ಯ ಮತ್ತು ಪ್ರಶಾಂತತೆಗೆ ಭಂಗ ತರುತ್ತದೆಂಬ ವಾದವನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆಯೆಂದು 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿ ಮಾಡಿದೆ. ಪಕ್ಕದಲ್ಲೇ ಕೊಳೆಗೇರಿಗೆ ಅವಕಾಶ ನೀಡಿರುವುದು ದೇವಾಲಯದ...

ಮಂಡ್ಯ | ಸ್ಲಂಗಳಲ್ಲಿ ಹೆಚ್ಚುವರಿ ಕುಟುಂಬಗಳಿಗೆ ನಿವೇಶನ, ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ

ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸೆಪ್ಟೆಂಬರ್.1 ರಿಂದ 8 ರ ವರಗೆ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಮಂಡ್ಯ‌