ಬಿಜೆಪಿ-ಜೆಡಿಎಸ್ ಮೈತ್ರಿಯದ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಯಾರಿಗೆ ಕೊಡಬೇಕೆಂಬ ಕಗ್ಗಂಟು ಎದುರಾಗಿದೆ. ಬಿಜೆಪಿಗೆ ಬೆಂಬಲ ನೀಡಿದ್ದ ಸಂಸದೆ ಸುಮಲತಾ ಮಂಡ್ಯದಲ್ಲಿಯೇ ಸ್ಪರ್ಧಿಸುತ್ತೇನೆಂದು ಹೇಳುತ್ತಿದ್ದಾರೆ. ಆದರೆ, ಜೆಡಿಎಸ್ ಮಂಡ್ಯ ನಮಗೇ ಬೇಕೆಂದು ಪಟ್ಟು...
ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಮಂಡ್ಯದ ನೆಹರೂನಗರದ ಪೂರ್ವ ಬಡಾವಣೆಯಲ್ಲಿ ನಡೆದಿದೆ.
ಮೃತ ಮಹಿಳೆ ಪದ್ಮ(36). ಇವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು...
ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೃಷಿ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ತಿರುಮಲಾಪುರದಲ್ಲಿ ನಡೆದಿದೆ.
ಸುಮಾರು 31 ವರ್ಷದ ಮಹಿಳೆಯ ಶವ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು...
‘ಟಿಕೆಟ್ ಕೊಡಿ ಅಜ್ಜಿ’ ಎಂದು ಕೇಳಿದ್ದಕ್ಕೆ ಸಿಟ್ಟಾದ ಮಹಿಳಾ ಕಂಡಕ್ಟರ್ ಒಬ್ಬರು ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿರುವ ಘಟನೆ ಮಂಡ್ಯದ ಭಾರತಿನಗರ ಬಸ್ನಲ್ಲಿ ನಡೆದಿದೆ.
ಭಾರತೀನಗರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ಕಾವ್ಯಶ್ರಿ ಎಂಬಾಕೆ...
ಬಿಜೆಪಿ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲೇ ಸ್ಪರ್ಧಿಸಬಹುದು. ಆದರೆ, ಮಂಡ್ಯದ ಜನರು ಸಂಸದೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜೋಡೆತ್ತುಗಳ ಕಸರತ್ತು, ಸ್ವಾಭಿಮಾನದ ಕಾರ್ಡ್ ಸುಮಲತಾ ಕೈಹಿಡಿಯುವುದು ಕಷ್ಟಕರವಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ...