ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ...
ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿಸಿರುವ ಸಂಚು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳ ಪೈಕಿ ಭ್ರೂಣಲಿಂಗ ಪತ್ತೆಗೆ ಒಂದು ತಂಡ, ಹತ್ಯೆಗೆ ಮತ್ತೊಂದು...
ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಹೆಣ್ಣುಭ್ರೂಣ ಹತ್ಯೆ ಮಾಡಲಾಗುತ್ತಿತ್ತೆಂಬ ವಿಚಾರ ಸದ್ಯ ಬಯಲಾಗಿದೆ. ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ.
"ಮಂಡ್ಯದ ನರ್ಸಿಂಗ್ ಹೋಂಗಳಲ್ಲಿ...
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಾಡಾನೆಯೊಂದು ತುಳಿದು ಕೊಂದಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆಯಲ್ಲಿ ನಡೆದಿದೆ. ಮೃತರನ್ನು ಸಾಕಮ್ಮ ಎಂದು ಗುರುತಿಸಲಾಗಿದೆ.
"ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಾಕಮ್ಮ ಅವರ ಮೇಲೆ ಆನೆ ದಾಳಿ...
ಮಾರುಕಟ್ಟೆಗೆ ಅಗತ್ಯ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ನಾಟಿ ಬೀನ್ಸ್, ದಪ್ಪಮೆಣಸಿನಕಾಯಿ, ನುಗ್ಗೇಕಾಯಿ, ಶುಂಠಿ, ಸುವರ್ಣಗೆಡ್ಡೆ ಮುಂತಾದ ತರಕಾರಿಗಳ ಬೆಲೆ ದುಬಾರಿಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ...