ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್-ವೇನಲ್ಲಿ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಬಳಿ ನಡೆದಿದೆ.
ಮೈಸೂರಿನ ನಾಲ್ವರು ಯುವಕರು ಕಾರಿನಲ್ಲಿ ತೆರಳುತ್ತಿದ್ದರು. ಎಕ್ಸ್ಪ್ರೆಸ್ನ ಸರ್ವೀಸ್ ರಸ್ತೆಯಲ್ಲಿ ತೆರಳುವಾಗ ಎದುರಾದ ಹಂಪ್...
ವಿಧಾನಸಭಾ ಚುನಾವಣೆ ಮುಗಿದಿದೆ. ಬಿಜೆಪಿ-ಜೆಡಿಎಸ್ ಹೀನಾಯ ಸೋಲು ಕಂಡಿವೆ. ಇದೀಗ, ಎಲ್ಲ ಪ್ರಮುಖ ಪಕ್ಷಗಳು ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ...
ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬನ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ಮಂಗಳವಾರ ನಡೆದಿದೆ. ಹಲ್ಲೆ ಮಾಡಿದ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನದಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ, ಕೆಆರ್ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ಭೇಟಿಯನ್ನು ನಿರ್ಬಂಧಿಸಿ ಕಾವೇರಿ ನೀರಾವರಿ...
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಗ್ರಾಮಸ್ಥರನ್ನು ಕಾಡುತ್ತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಒಂದೇ ಸ್ಥಳದಲ್ಲಿ ಒಂದು ತಿಂಗಳೊಳಗೆ ಸಿಕ್ಕಿಬಿದ್ದ ಎರಡನೇ ಚಿರತೆ ಇದಾಗಿದೆ. ಅರಣ್ಯ ಸಿಬ್ಬಂದಿ...