ಕೆ ಆರ್ ಪೇಟೆ | ಸರ್ಕಾರಿ ಶಾಲೆ ಉಳಿವಿಗಾಗಿ ಸ್ವಂತ ಖಾಸಗಿ ಶಾಲೆ ಮುಚ್ಚಿಸಿದ ಶಾಸಕ ಹೆಚ್ ಟಿ ಮಂಜು: ವೈ ಕೆ ತಿಮ್ಮೆಗೌಡ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ತಮ್ಮ ಹುಟ್ಟೂರಿನಲ್ಲಿ ದಾಖಲಾತಿ ಇಲ್ಲದೆ ಮುಚ್ಚಿಹೋಗಿದ್ದ ಸರ್ಕಾರಿ ಶಾಲೆಯನ್ನು ಪುನರ್ ಆರಂಭಿಸಲು ತಮ್ಮದೇ ಖಾಸಗಿ ಶಾಲೆಯನ್ನು ಮುಚ್ಚಿ ಅಲ್ಲಿದ್ದ ಮಕ್ಕಳನ್ನೆಲ್ಲ ಸರ್ಕಾರಿ ಶಾಲೆಗೆ...

ಕೆ ಆರ್ ಪೇಟೆ | ಕೌಟುಂಬಿಕ ಕಲಹ; ದಂಪತಿಗಳ ಅಸಹಜ ಸಾವು

ಕೌಟುಂಬಿಕ ಕಲಹದ ಹಿನ್ನೆಲೆ ನವದಂಪತಿಗಳಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಯನಗರ ಬಡಾವಣೆಯ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದ ಪಕ್ಕದಲ್ಲಿರುವ...

ಶ್ರೀರಂಗಪಟ್ಟಣ | ಸತತ ಅಧ್ಯಯನ, ಪರಿಶ್ರಮದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ: ಡಾ. ಸುಜಾತ ಅಕ್ಕಿ

​ಮಹಿಳೆಯರು ಸಬಲರಾಗಬೇಕಾದರೆ ಸತತ ಅಧ್ಯಯನ ಮತ್ತು ಪರಿಶ್ರಮ ಇರಬೇಕಾಗುತ್ತದೆ. ಆಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಲು ಪರಿಶ್ರಮ ಹಾಗೂ ಆಯಾ ಕ್ಷೇತ್ರದ ವಿಚಾರಗಳ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ...

ಮಂಡ್ಯ | ಕನ್ನಡದ ಕವಿಗಳು ರಾಜರು, ಮಾರ್ಗಕಾರರು, ಕಲಿಗಳೂ ಹೌದು: ರಂಗಕರ್ಮಿ ಡಾ ಸುಜಾತ ಅಕ್ಕಿ

ಪರಿಚಯ ಪ್ರಕಾಶನದ ವತಿಯಿಂದ ಮಂಡ್ಯ ನಗರದ ಗಾಂಧಿ ಭವನದಲ್ಲಿ ನಡೆದ 'ಅಕ್ಷರ ಹೊಸ ಕಾವ್ಯ-ವಸಂತ ಕವಿಗೋಷ್ಠಿ'ಯನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಮತ್ತು ರಂಗಕರ್ಮಿ ಡಾ. ಸುಜಾತ ಅಕ್ಕಿ, 'ಕನ್ನಡದ ಕವಿಗಳು ರಾಜರು, ಮಾರ್ಗಕಾರರು,...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಮಂಡ್ಯ